ಬದುಕಿನಲ್ಲಿ ಶಿಸ್ತು ಮತ್ತು ಸ್ವಾವಲಂಬನೆ ಮುಖ್ಯ, ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು: ಡಾ. ವಿರೂಪಾಕ್ಷ ದೇವರಮನೆ
ಗಣಿತನಗರ: ಪ್ರತಿದಿನ ನಿಮಗೊಂದು ಹೊಸ ಅವಕಾಶ ಸಿಗುತ್ತದೆ. ಆ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಕಷ್ಟಗಳು ನಮ್ಮನ್ನು ಬೆಳೆಸಿದಷ್ಟು, ಸುಖ ನಮ್ಮನ್ನು ಬೆಳೆಸುವುದಿಲ್ಲ. ನಮ್ಮ ಭಾವನೆಗಳನ್ನು ಹಂಚಿಕೊಳ್ಳಬೇಕು. ನಮ್ಮ ಬದುಕಿನ ಮಹಾದುದ್ದೇಶ ಎದುರಿಗೆ ಇದ್ದಾಗ ನಮಗೆ ಎದುರಾಗುವ...
