ಸಚಿವ ಸುಧಾಕರ್ ನಿಧನಕ್ಕೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಸಂತಾಪ
ಸಚಿವ ಡಿ.ಸುಧಾಕರ್ ನಿಧನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಸಂತಾಪ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕರು, ರಾಜ್ಯ ಸರ್ಕಾರದ ಸಚಿವರಾಗಿದ್ದ ಸನ್ಮಾನ್ಯ ಡಿ. ಸುಧಾಕರ್ ಅವರ ನಿಧನಕ್ಕೆ ಕಾರ್ಕಳ...
