Author : Madhyama Bimba

1341 Posts - 0 Comments
ಮೂಡುಬಿದಿರೆ

ಆಕಸ್ಮಿಕ ಬಾವಿಗೆ ಬಿದ್ದ ವೃದ್ಧೆ ಸಾವು

Madhyama Bimba
ಮೂಡುಬಿದಿರೆ : ವೃದ್ಧೆಯೋವ೯ರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮೂಡುಬಿದಿರೆ ತಾಲೂಕಿನ ಒಂಟಿಕಟ್ಟೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮಾಪಾ೯ಡಿ ಗ್ರಾಮದ ಒಂಟಿಕಟ್ಟೆಯ ದೇವಿ ಪ್ರಸಾದ್ ನಿಲಯದ ದಿ. ತನಿಯ ಪೂಜಾರಿ...
ಕಾರ್ಕಳ

ಎಸ್.ವಿ.ಟಿ. ಶಾಲೆಯಲ್ಲಿ “ಸಾಹಿತ್ಯ-ಕಲೆ-ಸಾಂಸ್ಕೃತಿಕ ಸಂಘ” ಉದ್ಘಾಟನೆ

Madhyama Bimba
ಕಾರ್ಕಳದ ಎಸ್.ವಿ.ಟಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸಾಹಿತ್ಯ-ಕಲೆ-ಸಾಂಸ್ಕೃತಿಕ ಸಂಘ”ದ ಉದ್ಘಾಟನೆಯು ಜೂ. 12ರಂದು ನಡೆಯಿತು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲಿನಿ ಕೆ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹಿತ್ಯ ಸಂಘದ ಉದ್ಘಾಟನೆಯನ್ನು ದೇವದಾಸ್ ಕೆರೆಮನೆ ಇವರು ನೆರವೇರಿಸಿ ಮಾತನಾಡಿ...
ಮೂಡುಬಿದಿರೆ

ವಾಣಿ ವಿಲಾಸ ಶಾಲೆಯಲ್ಲಿ ಪರಿಸರ ದಿನ ಆಚರಣೆ

Madhyama Bimba
ಬಡಗಮಿಜಾರು ಗ್ರಾಮದ ಅಶ್ವತಪುರ ಶ್ರೀ ವಾಣಿವಿಲಾಸ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವನಮಹೋತ್ಸವವನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ವಾಣಿವಿಲಾಸ ಶಿಕ್ಷಣ ಪ್ರತಿಷ್ಠಾನದ ಸದಸ್ಯರಾದ ಸುಬ್ರಮಣ್ಯ ಭಟ್ ಇವರು ಅಧ್ಯಕ್ಷತೆಯನ್ನು...
Blog

ತುಳು ಅಭಿವೃದ್ಧಿ ನಿಗಮ ಹಾಗೂ ತುಳು ಭವನ ನಿರ್ಮಾಣ ಮಾಡಿ – ಉದಯ ಶೆಟ್ಟಿ

Madhyama Bimba
🔴ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ...
ಕಾರ್ಕಳ

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್ – ಆರೋಪಿಯನ್ನು ಸಮರ್ಥಿಸುತ್ತಿರುವ ಬಿಜೆಪಿ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

Madhyama Bimba
ಕಾರ್ಕಳ: ರಾಜ್ಯ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಬರೆದ ಆರೋಪದ ಮೇಲೆ ಸುಧೀರ್ ಬಂಗೇರ ಎಂಬಾತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿರುವ ಪೊಲೀಸ್ ಇಲಾಖೆಯ ನಿರ್ಧಾರವನ್ನು...
ಕಾರ್ಕಳ

ಬಸ್ಸಿನಲ್ಲಿ ಹೆಚ್ಚುವರಿ ಟಿಕೆಟ್ ದರ ವಸೂಲಿ- ಕಣಂಜಾರು ಗ್ರಾಮಸ್ಥರಿಂದ ಆರ್‌ಟಿಓಗೆ ದೂರು

Madhyama Bimba
ಉಡುಪಿ – ಪಳ್ಳಿ – ಕಣಂಜಾರು – ಕಾರ್ಕಳ ಮಾರ್ಗವಾಗಿ ಚಲಿಸುವ ಖಾಸಗಿ ಬಸ್ಸಿನಲ್ಲಿ ಇಲಾಖೆಯ ದರಪಟ್ಟಿಗಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಖಾಸಗಿ ಬಸ್ಸಿನ ದರಪಟ್ಟಿಯನ್ನು ಪರಿಶೀಲಿಸುವಂತೆ ನೀರೆ ಗ್ರಾ.ಪಂ. ಮಾಜಿ...
ಕಾರ್ಕಳ

ಬಸ್ರಿ ಶಾಲೆಯಲ್ಲಿ ‘ಒಂದು ಗಿಡ ಹೆತ್ತವರೊಂದಿಗೆ’ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ

Madhyama Bimba
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘ ಹಾಗೂ ರೋಟರಿ ಕ್ಲಬ್ ಕಲ್ಯಾಣ್‌ಪುರ ಇವರ ಜಂಟಿ ಆಶ್ರಯದಲ್ಲಿ ಒಂದು ಗಿಡ ಹೆತ್ತವರೊಂದಿಗೆ ವೈಶಿಷ್ಟ್ಯಪೂರ್ಣ ಕಾರ್ಯಕ್ರಮವು ಜೂ. ೧೫ರಂದು...
ಕಾರ್ಕಳ

ಕಾರ್ಕಳ: ಟೆಂಪೋ ಚಾಲಕನಿಗೆ ಹಲ್ಲೆ- ಜೀವ ಬೆದರಿಕೆ

Madhyama Bimba
ಕಾರ್ಕಳ: ನಿಟ್ಟೆ ದೂಪದಕಟ್ಟೆ ಬಳಿ ಟೆಂಪೋ ಚಾಲಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಿದ ಘಟನೆ ಜೂ. 12ರಂದು ವರದಿಯಾಗಿದೆ. ನಿಟ್ಟೆ ಗ್ರಾಮದ ಮೊಹಮ್ಮದ್ ಶಬೀಬ್ (24) ತಮ್ಮ ಅಬ್ದುಲ್ ಮಲಿಕ್‌ನೊಂದಿಗೆ ಟೆಂಪೋದಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ...
ಕಾರ್ಕಳ

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Madhyama Bimba
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಜೂ. 11ರಂದು ಶಾಲಾ ಸಂಸತ್‌ಚುನಾವಣೆ ಕಾರ್ಯವು ಯಶಸ್ವಿಯಾಗಿ ನಡೆಯಿತು. ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮತಎಣಿಕೆಯ ನಂತರ ವಿಜೇತರನ್ನು...
ಮೂಡುಬಿದಿರೆ

ವಿವಾಹಿತನಿಂದ ಅಪ್ರಾಪ್ತೆಯ ಬಲಾತ್ಕಾರ ಯತ್ನ

Madhyama Bimba
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಕಜೆ ಎಂಬಲ್ಲಿ ವಿವಾಹಿತ ವ್ಯಕ್ತಿ ಲೋಕೇಶ್ ಎಂಬವರು ವಿದ್ಯಾರ್ಥಿನಿಯೋರ್ವಳನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಬಲಾತ್ಕಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮೂಡುಬಿದಿರೆ ಪೊಲೀಸರು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ...

This website uses cookies to improve your experience. We'll assume you're ok with this, but you can opt-out if you wish. Accept Read More