Author : Madhyama Bimba

1353 Posts - 0 Comments
ಕಾರ್ಕಳ

ಕಾಬೆಟ್ಟು ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Madhyama Bimba
ಶ್ರೀದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ ’ ಸರಕಾರಿ ಪ್ರೌಢಶಾಲೆ ಕಾಬೆಟ್ಟು ಕಾರ್ಕಳ ಇಲ್ಲಿನ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್...
ಮೂಡುಬಿದಿರೆ

ಕರಿಂಜೆ ಉರ್ಪೆಲ್ ಪಾದೆ ಚರಂಡಿ ನೀರು ಮನೆಗಳಿಗೆ !

Madhyama Bimba
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಉರ್ಪೆಲ್ ಪಾದೆ ಬಳಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಪಕ್ಕ ಸಮರ್ಪಕ ಚರಂಡಿ ಇಲ್ಲದೇ ಇರುವುದರಿಂದ ಮನೆಗಳಿಗೆ ಮಳೆ ನೀರು ನುಗ್ಗುವ ಅಪಾಯ ಇರುವುದಾಗಿ ಸ್ಥಳೀಯರು ಪುರಸಭೆಗೆ ದೂರು ನೀಡಿದ್ದಾರೆ....
ಕಾರ್ಕಳಹೆಬ್ರಿ

ಕಡ್ತಲ ಶಾಲೆಯಲ್ಲಿ ಬ್ಯಾಗ್ ಹಾಗೂ ಶಾಲಾ ಪರಿಕರಗಳ ವಿತರಣೆ

Madhyama Bimba
ಕಾರ್ಕಳ : ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ತಲ ಇಲ್ಲಿನ ವಿದ್ಯಾರ್ಥಿಗಳಿಗೆ ಪುಣೆ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ಯಾಮ್ ಪೂಜಾರಿ ಇವರ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್...
ಕಾರ್ಕಳ

ವಿದ್ಯಾರ್ಜನೆಯಲ್ಲಿ ಹಠ ಸಾಧಿಸುವವರಾಗಬೇಕು

Madhyama Bimba
ದರೆಗುಡ್ಡೆ: ಶಾಲೆಗೆ ಹೋಗಿ ಪಾಠ ಕಲಿಯುವ ಮಕ್ಕಳು ತಾವು ವಿದ್ಯಾವಂತರು ಮತ್ತು ಬುದ್ಧಿವಂತರಾಗಬೇಕೆಂಬ ಎರಡೇ ಉದ್ದೇಶವನ್ನು ಇಟ್ಚುಕೊಂಡು ವಿದ್ಯಾರ್ಜನೆಯಲ್ಲಿ ಹಠ ಸಾಧಿಸುವವರಾಗಬೇಕು ಹೊರತು ಕನ್ನಡ ಮಾಧ್ಯಮ ,ಸರಕಾರಿ ಶಾಲೆ ಎನ್ನುವ ಕೀಳರಿಮೆ ಇರಕೂಡದು ಎಂದು...
ಕಾರ್ಕಳಹೆಬ್ರಿ

ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆ : ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯಲು ಪ್ರಾಥಮಿಕ/ಪೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ...
ಕಾರ್ಕಳ

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಂಟೈನರ್ ಲಾರಿ ಡಿಕ್ಕಿ- ಗಾಯ

Madhyama Bimba
ಕಾರ್ಕಳ: ಈದು ಗ್ರಾಮದ ಒರಿಮಾರು ಕ್ರಾಸ್ ಬಳಿ ಮೋಟಾರ್ ಸೈಕಲ್‌ಗೆ ಲಾರಿ ಡಿಕ್ಕಿಯಾದ ಘಟನೆ ಜೂ. 15ರಂದು ನಡೆದಿದೆ. ಈದು ಗ್ರಾಮದ ನಿವಾಸಿ ರೋಹಿತ್ ಗಾಯಗೊಂಡವರು. ಇವರು ಉಜಿರೆಯಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಕೆಲಸ...
ಕಾರ್ಕಳಹೆಬ್ರಿ

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba
ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಜೂ. 16ರಂದು ವರದಿಯಾಗಿದೆ. ಕಾಂತಾವರ ಗ್ರಾಮದ ಸುನೀಲ್ ಪೂಜಾರಿ (39) ಮೃತಪಟ್ಟವರು. ಇವರು ೨೦೨೫ ಮಾ. ೨೧ರಂದು ದೂಪದಕಟ್ಟೆಯಲ್ಲಿ ಕೂಲಿ ಕೆಲಸ ಮಾಡುವಾಗ ಮರದಿಂದ ಬಿದ್ದು, ಮಂಗಳೂರು...
ಕಾರ್ಕಳಹೆಬ್ರಿ

ಕಾರ್ಕಳ: ಅಕ್ರಮ ಮದ್ಯ ಮಾರಾಟ – ಪ್ರಕರಣ ದಾಖಲು

Madhyama Bimba
ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನ ಮೇಲೆ ಪ್ರಕರಣ ದಾಖಲಾದ ಘಟನೆ ಜೂ. 16ರಂದು ವರದಿಯಾಗಿದೆ. ವರಂಗ ಗ್ರಾಮದ ಉಮೇಶ್ (೫೦) ಎಂಬಾತನು ಕಾರ್ಕಳ ಬಸ್ ನಿಲ್ದಾಣದ ಸಮೀಪ ವಿಜಯ ವೈನ್‌ಶಾಪ್...
ಕಾರ್ಕಳ

ಹೆಬ್ರಿ: ಸ್ಕೂಟರ್‌ಗೆ ಕಾರು ಡಿಕ್ಕಿ-ಗಾಯ

Madhyama Bimba
ಹೆಬ್ರಿ: ಸೀತಾನದಿ ನೆಲ್ಲಿಕಟ್ಟೆ ತಿಂಗಳೆ ಗರಡಿ ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿಯಾದ ಘಟನೆ ಜೂ.16ರಂದು ನಡೆದಿದೆ. ಸೀತಾನದಿ ನಾಡ್ಪಾಲುನ ಹರ್ಷಿಣಿ (43) ಗಾಯಗೊಂಡವರು. ಹರ್ಷಿಣಿಯವರು ಹೆಬ್ರಿಯಿಂದ ತನ್ನ ಸ್ಕೂಟರ್‌ನಲ್ಲಿ ಹೋಗುತ್ತಿರುವಾಗ ಕೂಡ್ಲು ಫಾಲ್ಸ್ ಕಡೆಯಿಂದ...
ಕಾರ್ಕಳ

ಕಾರ್ಕಳ: ಕತ್ತಿಯಿಂದ ಕೊಲೆಗೆ ಯತ್ನ – ಪ್ರಕರಣ ದಾಖಲು

Madhyama Bimba
ಕಾರ್ಕಳ: ಪತಿಯೇ ಪತ್ನಿಯ ಮೇಲೆ ಕೊಲೆಗೆ ಯತ್ನ ಮಾಡಿರುವ ಘಟನೆ ಜೂ. 15ರಂದು ವರದಿಯಾಗಿದೆ. ಧರ್ಮ ತನ್ನ ಹೆಂಡತಿ ಬೇಬಿರೊಂದಿಗೆ ನಿಟ್ಟೆಯಲ್ಲಿ ವಾಸವಾಗಿದ್ದು, ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಧರ್ಮ ತನ್ನ...

This website uses cookies to improve your experience. We'll assume you're ok with this, but you can opt-out if you wish. Accept Read More