ಸರಣಿ ಅಫಘಾತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಮೂಡುಬಿದಿರೆ ತಾಲೂಕು ಪಡುಮಾರ್ನಾಡು ಬನ್ನಡ್ಕ ರಾಷ್ಟ್ರೀಯ ಹೆದ್ದಾರಿ ಪ್ರದೇಶಕ್ಕೆ ಮೂಡುಬಿದಿರೆ ಶಾಸಕ ಉಮಾನಾಥ ಏ ಕೋಟ್ಯಾನ್ ಮತ್ತೆ ಭೇಟಿ ನೀಡಿದರು. ಅಫಘಾತ ಕುರಿತಂತೆ ಊರವರು ಕೆರಳಿ...
ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ನೋಮಿ ನೆಟ್ವರ್ಕ್ ಇವರ ಪ್ರಾಯೋಜಕತ್ವದಲ್ಲಿ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಸಹಯೋಗದೊಂದಿಗೆ ಆಯೋಜಿಸಲಾದ 15 ದಿನಗಳ ಉಚಿತ...
ಕಾರ್ಕಳ, ದೀಪಂ ಮತ್ತು ನಮ್ಮ ಕಾರ್ಲ ಪ್ರಾಯೋಜಕತ್ವದಲ್ಲಿ ಹಲಸು ಮಾವು ಮತ್ತು ಸ್ವದೇಶಿ ಉತ್ಪನ್ನಗಳ ಮೇಳ ಮೇ 29,30, 31 ಶುಕ್ರವಾರ, ಶನಿವಾರ, ಆದಿತ್ಯವಾರ ಬೆಳಿಗ್ಗೆ 9 ರಿಂದ ರಾತ್ರಿ 9 ರ ವರೆಗೆ...
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ರಿಯಾಶೀಲ ಸಂಘಟನೆ ಯುವವಾಹಿನಿ (ರಿ.) ಯ ಮೂಡುಬಿದಿರೆ ಘಟಕವು “ಭರವಸೆಯ ಬದುಕಿಗೊಂದು ಸೂರು – 2026” ಯೋಜನೆಯಡಿ ಬಡ ಕುಟುಂಬಗಳಿಗೆ ಆಶ್ರಯದ ಮನೆ ನಿರ್ಮಿಸುವ ಮಹತ್ವದ ಕಾರ್ಯವನ್ನು ಕೈಗೊಂಡಿದೆ. ಈ...
ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟಣೆಗೆ ನ್ಯಾಯಾಲಯ ಅನುಮತಿ ನೀಡಿದೆ. ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ ನೀಡಿದ ಆದೇಶದಂತೆ, ಜೂನ್ 3ರಂದು ಬೆಳಗ್ಗೆ...
ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆ, ಕಾರ್ಕಳ ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾರದಾಮಾತೆಯ ಮೆರವಣಿಗೆಯೊಂದಿಗೆ ಮಕ್ಕಳಿಗೆ ಆರತಿ ಬೆಳಗಿಸಿ, ತಿಲಕವಿಟ್ಟು, ಚಂಡೆ, ಬ್ಯಾಂಡ್‌ಸೆಟ್‌ನೊಂದಿಗೆ ಸಂಭ್ರಮದಿಂದ ಸ್ವಾಗತಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕೋಪಯೋಗಿ ಇಲಾಖೆಯ ಒಂದನೆ...
ಮೂಡುಬಿದಿರೆ ಕಲ್ಲಬೆಟ್ಟು: ಇಲ್ಲಿನ ಪ್ರತಿಷ್ಠಿತ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರಸಿದ್ಧ ಶಿಕ್ಷಣ ತಜ್ಞ ಹಾಗೂ ಆಡಳಿತಗಾರರಾದ ಪುಷ್ಪರಾಜ್ ಬಿ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಇದೇ ಸಂಸ್ಥೆಯಲ್ಲಿ...
🔴ಕಾರ್ಕಳದಲ್ಲಿ ‘ಎನ್‌ಪಿ ಚಿಲ್ ಸ್ಟೇಷನ್’ ಕ್ರೀಮ್ ಪಾರ್ಲರ್ ಅದ್ಧೂರಿ ಉದ್ಘಾಟನೆ; 🔴 ಶಾಸಕ ವಿ. ಸುನಿಲ್ ಕುಮಾರ್ ಅವರಿಂದ ದೀಪ ಪ್ರಜ್ವಲಿಸಿ ಕಾರ್ಕಳ: ಕರಾವಳಿಯ ಪ್ರಸಿದ್ಧ ವಾಣಿಜ್ಯ ಮತ್ತು ಧಾರ್ಮಿಕ ನಗರಿ ಕಾರ್ಕಳದ ಜೋಡುರಸ್ತೆಯ...
ಕಾರ್ಕಳ: ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯುವಿಗೀಡಾದ ಘಟನೆ ವರದಿಯಾಗಿದೆ. ನಾರಾವಿ ಗ್ರಾಮದ ಆನಂದ (50) ಮೃತಪಟ್ಟವರು. ಆನಂದರವಿರಿಗೆ ವಿಪರೀತ ಕುಡಿತದ ಚಟವಿದ್ದು, ಮೇ. 24ರಂದು ಈದು ಗ್ರಾಮದ ಹೊಸ್ಮಾರು ಎಂಬಲ್ಲಿ ವಿಪರೀತ ಮದ್ಯಪಾನ ಮಾಡಿ...
ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್ ರವರು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು...
This website uses cookies to improve your experience. We'll assume you're ok with this, but you can opt-out if you wish. AcceptRead More