ಸಂಪಾಜೆ ರಂಗ ಸಂಗಮ (ರಿ.), ಬೆಂಗಳೂರು ಇವರು ಕೊಡಮಾಡುವ ಪ್ರತಿಷ್ಠಿತ “ಸಮಾಜ ಸೇವಾಸಿರಿ ಪ್ರಶಸ್ತಿ”ಗೆ ಕಾರ್ಕಳದ ಶೋಭಾ ಭಾಸ್ಕರ್ ಭಾಜಾನರಾಗಿದ್ದಾರೆ. ಹುಟ್ಟೂರಿನ ಸಂಪಾಜೆ ರಂಗ ಸಂಗಮ (ರಿ.), ಬೆಂಗಳೂರು ವತಿಯಿಂದ ಜೂ. 21ರಂದು ಬೆಂಗಳೂರಿನ...
ಕಾರ್ಕಳ: ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಕೀಳು ಮಟ್ಟದ ರಾಜಕೀಯ ನಾಟಕವಾಡುತ್ತಿರುವ ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಕಾರ್ಕಳ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ. ಆಸ್ಪತ್ರೆಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರ ಹುದ್ದೆಗೆ ಕೇವಲ ಗುತ್ತಿಗೆ ಆಧಾರದ...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸ್ಥಾಪನೆಗೊಂಡಿದ್ದ ‘ಯಕ್ಷರಂಗಾಯಣ’ ಕೇಂದ್ರದ ಹೆಸರನ್ನು ರಾಜ್ಯ ಸರಕಾರವು ಏಕಾಏಕಿ ‘ಕರಾವಳಿ ರಂಗಾಯಣ’ ಎಂದು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕ ಪಕ್ಷೀಯ ನಿರ್ಧಾರ ಎಂದು ಮಾಜಿ ಕನ್ನಡ ಮತ್ತು ಸಂಸ್ಕೃತಿ...
ಮೂಡುಮಾರ್ನಾಡು ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲೆಯ ಜಿ.ಎಸ್.ಬಿ.ಸಮಾಜ ಹಿತರಕ್ಷಣಾ ವೇದಿಕೆ(ರಿ) ಪ್ರಾಯೋಜಕತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ಮಕ್ಕಳ ಗುರುತುಕಾರ್ಡು ಹಾಗೂ ನೋಟ್ ಪುಸ್ತಕ ವಿತರಣೆ ಮಾಡುವ ಸಮಾರಂಭ ನಡೆಯಿತು. ವಿದ್ಯಾಪೋಷಕ್ ಸಮಿತಿಯ ಸಂಚಾಲಕರಾಗಿರುವ...
ಬೈಲೂರು: ಯುವಸಂಗಮ (ರಿ.) ಕೌಡೂರು ಇವರ ವತಿಯಿಂದ ಸಾರ್ವಜನಿಕರಿಗಾಗಿ ಉಚಿತ ಹೃದಯ ತಪಾಸಣೆ (ಇಸಿಜಿ), ಉಚಿತ ಮಂಡಿನೋವು ತಪಾಸಣೆ, ಉಚಿತ ಚರ್ಮರೋಗ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮತ್ತು ಪ್ರತಿಭಾ...
ನಿತ್ಯ ಜೀವನದಲ್ಲಿ ಯೋಗ ಮಾಡುವುದರಿಂದ ಸದಾ ಆರೋಗ್ಯವಂತರಾಗಿ ಇರಲು ಸಾಧ್ಯ ಎಂದು ಜ್ಞಾನಸುಧಾದ ಪೂರ್ವ ವಿದ್ಯಾರ್ಥಿನಿ, ಮಾಹೆಯ ಯೋಗಕೇಂದ್ರದ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಡಾ.ಆತ್ಮಿಕ ಶೆಟ್ಟಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ...
ಕಾರ್ಕಳ: ಸೂರಾಲು ಗುಂಡಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ ಜೂ. 17 ರಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಮೇಶ್ ಕುಲಾಲ್ ಸೂರಾಲು ಅವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಂಗಣದಲ್ಲಿ...
ಕಾರ್ಕಳ: 2026-27ನೇ ಸಾಲಿನ JOSAA ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ...
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಕಳ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ವಿನಾಯಕ ಕುಡ್ವರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು...
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರ, ಕಾರ್ಕಳದಲ್ಲಿ ಜೂ.೨೦ರಂದು ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾರ್ಕಳ ನಗರ ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿ ಗಣೇಶ್ ರವರು...
This website uses cookies to improve your experience. We'll assume you're ok with this, but you can opt-out if you wish. AcceptRead More