ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಕ್ಲಬ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಸಾಣೂರು : ರಾಜೇಶ್ವರಿ ನ್ಯಾಷನಲ್ ಸ್ಕೂಲ್, ಸಾಣೂರಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿವಿಧ ಕ್ಲಬ್‌ಗಳ ಉದ್ಘಾಟನಾ ಸಮಾರಂಭವು ಜೂ.23ರಂದು ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ....
