ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ
ಮೂಡಬಿದಿರೆಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್ ಇಲ್ಲಿ ಪ್ರಸಕ್ತ ಸಾಲಿನ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿಗಾಗಿ...
