ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷರಾಗಿ ಡಾ. ಆಶೀರ್ವಾದ್, ಕಾರ್ಯದರ್ಶಿ ಪ್ರಜ್ವಲ್
ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಶಿರ್ತಾಡಿ ಪ್ರಭಾ ಕ್ಲಿನಿಕ್ ನ ಡಾ. ಆಶೀರ್ವಾದ್ ಎಂ ಪಿ ಹಾಗೂ ಕಾರ್ಯದರ್ಶಿಯಾಗಿ ಉದ್ಯಮಿ ಪ್ರಜ್ವಲ್ ಆಚಾರ್ ಆಯ್ಕೆಯಾಗಿದ್ದಾರೆ. ಕ್ಲಬ್ ಉಪಾಧ್ಯಕ್ಷರಾಗಿ ಡಾ....
