ಮೂಡುಮಾರ್ನಾಡು ಪ್ರೌಢಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ಹಾಗೂ ಗುರುತುಕಾರ್ಡು ವಿತರಣಾ ಸಮಾರಂಭ
ಮೂಡುಮಾರ್ನಾಡು ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲೆಯ ಜಿ.ಎಸ್.ಬಿ.ಸಮಾಜ ಹಿತರಕ್ಷಣಾ ವೇದಿಕೆ(ರಿ) ಪ್ರಾಯೋಜಕತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ಮಕ್ಕಳ ಗುರುತುಕಾರ್ಡು ಹಾಗೂ ನೋಟ್ ಪುಸ್ತಕ ವಿತರಣೆ ಮಾಡುವ ಸಮಾರಂಭ ನಡೆಯಿತು. ವಿದ್ಯಾಪೋಷಕ್ ಸಮಿತಿಯ ಸಂಚಾಲಕರಾಗಿರುವ...
