ಮಾದಕ ವ್ಯಸನದ ವಿರುದ್ಧ ಯುವಜನತೆ ಜಾಗೃತರಾಗಬೇಕು: ಪಿಎಸ್‌ಐ ಪ್ರತಿಭಾ ಕೆ.ಎಸ್.
ಮೂಡುಬಿದಿರೆ : ವಿದ್ಯಾರ್ಥಿ ಸಮುದಾಯವು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರವಹಿಸಬೇಕು ಎಂದು ಮೂಡುಬಿದಿರೆ ಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರತಿಭಾ ಕೆ.ಎಸ್. ಹೇಳಿದರು....
