ಯೂತ್ ಬಿಲ್ಲವ (ರಿ.) ಕಾರ್ಕಳ: ಅಧ್ಯಕ್ಷರಾಗಿ ಶರತ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್
ಯೂತ್ ಬಿಲ್ಲವ (ರಿ.) ಕಾರ್ಕಳ ಇದರ ಅಧ್ಯಕ್ಷರಾಗಿ ಶರತ್ ಪೂಜಾರಿ ಬೈಲಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಗೌರವಧ್ಯಕ್ಷರಾಗಿ ಭಾಸ್ಕರ್ ಎಸ್ ಕೋಟ್ಯಾನ್, ಪ್ರಮಾಲ್ ಕುಮಾರ್, ಉಪಾಧ್ಯಕ್ಷರಾಗಿ ರವಿರಾಜ್ ಪೂಜಾರಿ, ಸುಧೀರ್ ಪೂಜಾರಿ,...
