Author : Madhyama Bimba

1475 Posts - 0 Comments
ಕಾರ್ಕಳ

ಕ್ರೈಸ್ಟ್‌ಕಿಂಗ್: ರಾಷ್ಟ್ರಮಟ್ಟದ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಶ್ರೀಮಾ ದೇವಾಡಿಗ

Madhyama Bimba
ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು(ಐಸಿಎಐ) ಇದೇ ಜೂನ್ ತಿಂಗಳಿನಲ್ಲಿ ನಡೆಸಿದ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಮಾ ದೇವಾಡಿಗ 293 ಅಂಕಗಳನ್ನು ಗಳಿಸಿ ಉತ್ತೀರ್ಣಳಾಗಿದ್ದಾಳೆ. ಕ್ರೈಸ್ಟ್‌ಕಿಂಗ್...
ಕಾರ್ಕಳ

ಸಿ.ಎ. ಫೌಂಡೇಶನ್ ಫಲಿತಾಂಶ: ಜ್ಞಾನಸುಧಾದ 12 ವಿದ್ಯಾರ್ಥಿಗಳು ತೇರ್ಗಡೆ

Madhyama Bimba
ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 12 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮಿಡಿಯೆಟ್...
ಕಾರ್ಕಳ

ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

Madhyama Bimba
ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವರುಣ್ ಸಿ ಕಚತ್ತಿ  306,...
ಕಾರ್ಕಳ

ಕ್ರೈಸ್ಟ್‌ಕಿಂಗ್: ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Madhyama Bimba
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಯಕ್ಷಗಾನ ಕ್ಷೇತ್ರದ ಪ್ರಸಿದ್ಧ ಸ್ತ್ರೀ ವೇಷಧಾರಿ ಶಶಿಕಾಂತ್ ಶೆಟ್ಟಿ ದೀಪ ಬೆಳಗುವುದರ ಮೂಲಕ 2026-27ನೇ...
ಕಾರ್ಕಳಹೆಬ್ರಿ

ಹೆಬ್ರಿ: ರಾಷ್ಟ್ರೀಯ ವೈದ್ಯರ ದಿನಾಚರಣೆ-ಸನ್ಮಾನ

Madhyama Bimba
ಹೆಬ್ರಿ : ಹೆಬ್ರಿ ಅಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಮುನಿಯಾಲಿನ ಶ್ರೀ ಲಕ್ಷ್ಮೀನಾರಾಯಣ ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ. ಸುದರ್ಶನ ಹೆಬ್ಬಾರ್ ರವರನ್ನು ಜು.1 ರಂದು ಕ್ಲಿನಿಕ್‌ನಲ್ಲಿ ಗೌರವಿಸಿ...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ: ಕೃತಜ್ಞತಾ ಸಮಾರಂಭ

Madhyama Bimba
ಕಾರ್ಕಳ: ರೋಟರಿ ಕ್ಲಬ್ ಕಾರ್ಕಳದ ವತಿಯಿಂದ ಅಧ್ಯಕ್ಷ ಪಿಹೆಚ್‌ಎಫ್ ಕೆ. ನವೀನ್ ಚಂದ್ರ ಶೆಟ್ಟಿ ಅವರ ಅಧ್ಯಕ್ಷೀಯ ಅವಧಿಯ ಸೇವಾ ಪಯಣವನ್ನು ಸ್ಮರಿಸುವ “ಥ್ಯಾಂಕ್ಸ್ ಗಿವಿಂಗ್” ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ...
ಮೂಡುಬಿದಿರೆ

ನಿಸ್ವಾರ್ಥ ಜೀವನದ ಮೌಲ್ಯಗಳನ್ನು ಕಲಿಸಿದ ಶಿಕ್ಷಕರನ್ನು ಗೌರವಿಸಿ: ವಿವೇಕ್ ಆಳ್ವ

Madhyama Bimba
ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜು ಇದರ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜು. 1 ರಂದು ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು. ಉದ್ಘಾಟನೆಯನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
ಕಾರ್ಕಳಹೆಬ್ರಿ

ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಪ್ರೌಢಶಾಲೆಯಲ್ಲಿ ಶಾಲಾ ಸಮವಸ್ತ್ರ ವಿತರಣೆ

Madhyama Bimba
ಹೆಬ್ರಿ : ಕಲಿಕೆಯಲ್ಲಿ ಬುದ್ಧಿವಂತರಾದವರು ಸರಕಾರಿ ನೌಕರಿ ಸಹಿತ ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ. ಕನಿಷ್ಠ ಸಾಧನೆ ಮಾಡಿದವರು ಸ್ವ ಉದ್ಯೋಗವನ್ನು ಪಡೆಯಲು ಬಯಸುತ್ತಾರೆ. ಮಧ್ಯಮ ಸಾಧನೆ ಮಾಡಿದವರು ಬಯಸಿದ ಕೋರ್ಸ್ ಸಿಗದಿದ್ದರೂ ಜೀವನ ನಿರ್ವಹಣೆಗೆ...
ಕಾರ್ಕಳಹೆಬ್ರಿ

ಪಡುಕುಡೂರು ಶಾಲೆಯ ಮಕ್ಕಳಿಗೆ ಮುಳ್ಳುಗುಡ್ಡೆ ಕೊರಗಜ್ಜ ಕ್ಷೇತ್ರದಿಂದ ಬ್ಯಾಗ್ ಮತ್ತು ಲೇಖನ ಸಾಮಾಗ್ರಿ ಕೊಡುಗೆ

Madhyama Bimba
ಪಡುಕುಡೂರು : ಶಿವಪುರ ಮುಳ್ಳುಗುಡ್ಡೆ ಕೊರಗಜ್ಜ ಕ್ಷೇತ್ರದ ತನಿಯಜ್ಜ ಮತ್ತು ಮಂತ್ರದೇವತೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬ್ಯಾಗ್ ಮತ್ತು ನರ್ಸರಿಯಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ...
ಕಾರ್ಕಳಹೆಬ್ರಿ

ಹೆಬ್ರಿ: ಕುಚ್ಚೂರು ನಿವಾಸಿ ನಾಪತ್ತೆ

Madhyama Bimba
ಹೆಬ್ರಿ: ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ. ಕುಚ್ಚೂರು ಗ್ರಾಮದ ಕುಶಾಲ ಶೆಟ್ಟಿ (55) ನಾಪತ್ತೆಯಾದವರು. ಇವರು ಜೂ. ೨೮ರಂದು ಕುಟುಂಬ ಕಲಹದಿಂದ ಮನೆ ಬಿಟ್ಟು ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ....

This website uses cookies to improve your experience. We'll assume you're ok with this, but you can opt-out if you wish. Accept Read More