ಕ್ರೈಸ್ಟ್‌ಕಿಂಗ್: ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ವನಮಹೋತ್ಸವ
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಆವರಣದಲ್ಲಿ ಸೇವಾ ಯೋಜನೆಯ ಸದಸ್ಯರು ವಿವಿಧ ಬಗೆಯ ಗಿಡಗಳನ್ನು ನೆಡುವುದರ ಮೂಲಕ...
