Author : Madhyama Bimba

1486 Posts - 0 Comments
ಕಾರ್ಕಳಹೆಬ್ರಿ

ಕಾರ್ಕಳ: ಅಕ್ರಮ ಮದ್ಯ ಮಾರಾಟ – ಪ್ರಕರಣ ದಾಖಲು

Madhyama Bimba
ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನ ಮೇಲೆ ಪ್ರಕರಣ ದಾಖಲಾದ ಘಟನೆ ಜೂ. 16ರಂದು ವರದಿಯಾಗಿದೆ. ವರಂಗ ಗ್ರಾಮದ ಉಮೇಶ್ (೫೦) ಎಂಬಾತನು ಕಾರ್ಕಳ ಬಸ್ ನಿಲ್ದಾಣದ ಸಮೀಪ ವಿಜಯ ವೈನ್‌ಶಾಪ್...
ಕಾರ್ಕಳ

ಹೆಬ್ರಿ: ಸ್ಕೂಟರ್‌ಗೆ ಕಾರು ಡಿಕ್ಕಿ-ಗಾಯ

Madhyama Bimba
ಹೆಬ್ರಿ: ಸೀತಾನದಿ ನೆಲ್ಲಿಕಟ್ಟೆ ತಿಂಗಳೆ ಗರಡಿ ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿಯಾದ ಘಟನೆ ಜೂ.16ರಂದು ನಡೆದಿದೆ. ಸೀತಾನದಿ ನಾಡ್ಪಾಲುನ ಹರ್ಷಿಣಿ (43) ಗಾಯಗೊಂಡವರು. ಹರ್ಷಿಣಿಯವರು ಹೆಬ್ರಿಯಿಂದ ತನ್ನ ಸ್ಕೂಟರ್‌ನಲ್ಲಿ ಹೋಗುತ್ತಿರುವಾಗ ಕೂಡ್ಲು ಫಾಲ್ಸ್ ಕಡೆಯಿಂದ...
ಕಾರ್ಕಳ

ಕಾರ್ಕಳ: ಕತ್ತಿಯಿಂದ ಕೊಲೆಗೆ ಯತ್ನ – ಪ್ರಕರಣ ದಾಖಲು

Madhyama Bimba
ಕಾರ್ಕಳ: ಪತಿಯೇ ಪತ್ನಿಯ ಮೇಲೆ ಕೊಲೆಗೆ ಯತ್ನ ಮಾಡಿರುವ ಘಟನೆ ಜೂ. 15ರಂದು ವರದಿಯಾಗಿದೆ. ಧರ್ಮ ತನ್ನ ಹೆಂಡತಿ ಬೇಬಿರೊಂದಿಗೆ ನಿಟ್ಟೆಯಲ್ಲಿ ವಾಸವಾಗಿದ್ದು, ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಧರ್ಮ ತನ್ನ...
ಕಾರ್ಕಳ

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಆಯ್ಕೆ ಅನಧಿಕೃತ: ದಲಿತ ಸಂಘಟನೆ ಮುಖಂಡರ ಆಕ್ಷೇಪ

Madhyama Bimba
ಕಾರ್ಕಳ: ಕಾರ್ಕಳದ ಕಾಬೆಟ್ಟಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದು ಇದು ನಿಯಮಬಾಹಿರವಾಗಿದ್ದು, ಅವರ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ದಲಿತ ಮುಖಂಡರು...
ಕಾರ್ಕಳ

ಬೈಲೂರು ಮೈನ್ ಶಾಲೆಯಲ್ಲಿ ಉಚಿತ ಸ್ಕೂಲ್ ಬ್ಯಾಗ್ ವಿತರಣೆ

Madhyama Bimba
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್ ಇಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮವು ಜೂ. 15ರಂದು ಜರುಗಿತು. ಶಾಲೆಯ ಹಿರಿಯ ವಿದ್ಯಾರ್ಥಿಯಾದ ಪ್ರಸಾದ್ ಶೆಟ್ಟಿ ಅಚ್ಚೋಟು ಅವರು ತಮ್ಮ...
Blog

ಪಳ್ಳಿ ನಾರಾಯಣ ಭಟ್ ನಿಧನ

Madhyama Bimba
ಪಳ್ಳಿ ಮಾರುತಿ ನಗರ ನಿವಾಸಿ ನಾರಾಯಣ ಎಸ್. ಭಟ್  (52 ವ) ಜೂ. 16ರಂದು ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.ಇವರು ಸಾಮಾಜಿಕ ಸೇವಾ ಸಂಸ್ಥೆಯಾದ ಕರಕರಿ...
Blog

ಬಸ್ರಿ ಶಾಲೆಯಲ್ಲಿ ಒಂದು ಗಿಡ ಹೆತ್ತವರೊಂದಿಗೆ

Madhyama Bimba
🔴ಬಸ್ರಿ ಶಾಲೆಯಲ್ಲಿ ‘ಒಂದು ಗಿಡ ಹೆತ್ತವರೊಂದಿಗೆ’ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘ ಹಾಗೂ ರೋಟರಿ ಕ್ಲಬ್ ಕಲ್ಯಾಣ್‌ಪುರ ಇವರ ಜಂಟಿ ಆಶ್ರಯದಲ್ಲಿ...
Blog

ಕಾರ್ಕಳ ಆಸ್ಪತ್ರೆಗೆ ವೈದ್ಯರ ನೇಮಕಾತಿ

Madhyama Bimba
🔴ಕಾರ್ಕಳ ತಾಲೂಕು ಆಸ್ಪತ್ರೆಗೆ ವೈದ್ಯರ ನೇಮಕಾತಿ: ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪ್ರತಿಮಾ ರಾಣೆ ಕಾರ್ಕಳ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿದ್ದ ತೊಂದರೆಗಳ ಕುರಿತು ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ...
Blog

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Madhyama Bimba
ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ ‘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಯ್ಯಪ್ಪ ನಗರ ಕುಕ್ಕುಂದೂರು ಇಲ್ಲಿನ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಗಳನ್ನು ವಿತರಿಸಲಾಯಿತು. ಈ...
ಮೂಡುಬಿದಿರೆ

 ಹಂಶಶ್ರೀಗೆ ಡಾಕ್ಟರೇಟ್

Madhyama Bimba
ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ , ಸ್ಕೂಲ್ ಆಫ್ ಸಿವಿಲ್ ಅಂಡ್ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಡಾ. ಪೂರ್ಣಚಂದ್ರ ಪಂಡಿತ್ ಅವರ ಮಾರ್ಗದರ್ಶನದಲ್ಲಿ , ಹಂಸಶ್ರೀ...

This website uses cookies to improve your experience. We'll assume you're ok with this, but you can opt-out if you wish. Accept Read More