Author : Madhyama Bimba

964 Posts - 0 Comments
ಕಾರ್ಕಳ

ಎಸ್.ವಿ.ಟಿ: 80ನೇ ಸ್ವಾತಂತ್ರ್ಯ ದಿನಾಚರಣೆ

Madhyama Bimba
ಎಸ್.ವಿ.ಟಿ. ವಿದ್ಯಾ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್.ವಿ. ಎಜ್ಯುಕೇಶನ್ ಟ್ರಸ್ಟ್ (ರಿ.) ಕಾರ್ಕಳದ ಉಪಾಧ್ಯಕ್ಷರಾದ ಕಾರ್ಕಳ ಕಮಲಾಕ್ಷ ಕಾಮತ್ ಧ್ವಜಾರೋಹಣ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ, ವಿದ್ಯಾರ್ಥಿಗಳು...
ಕಾರ್ಕಳ

ಇನ್ನಾ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಲೇಖನ ಸಾಮಾಗ್ರಿ, ಬ್ಯಾಗ್, ಕೊಡೆ ಮತ್ತು ಸಮವಸ್ತ್ರ ವಿತರಣೆ

Madhyama Bimba
ಇನ್ನಾ ಅಂಗನವಾಡಿ ಕೇಂದ್ರಕ್ಕೆ ದಾನಿಗಳ ನೆರವಿನಿಂದ ಪುಟಾಣಿ ಮಕ್ಕಳಿಗೆ ಲೇಖನ ಸಾಮಗ್ರಿ, ಬ್ಯಾಗ್, ಕೊಡೆ, ಸಮವಸ್ತ್ರ ವಿತರಿಸುವ ಕಾರ್ಯಕ್ರಮ ಆ. 14ರಂದು ಜರಗಿತು. ಬ್ರೈಟ್ ಫ್ಲೆಕ್ಸ್ ಇಂಟರ್ನ್ಯಾಷನಲ್ ಕಂಪನಿ ವತಿಯಿಂದ ಮಕ್ಕಳಿಗೆ ಲೇಖನ ಸಾಮಗ್ರಿ,...
ಕಾರ್ಕಳ

ಬಸ್ರಿ ಶಾಲೆ ಬೈಲೂರು: 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Madhyama Bimba
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ನಿವೃತ್ತ ಯೋಧರಾದ ರಾಜೇಶ್ ದೇವಾಡಿಗ, ಬೈಲೂರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ...
ಕಾರ್ಕಳ

ಜೋಡುರಸ್ತೆ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ ಇದರ 43ನೇ ವರ್ಷದ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಗಣಪತಿ ವಿಗ್ರಹ ರಚನಕಾರರಾಗಿರುವ ಗಣೇಶ್ ನಾಯಕ್ ಎಣ್ಣೆಹೊಳೆ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ...
ಕಾರ್ಕಳ

ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

Madhyama Bimba
ಕಾರ್ಕಳ: ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು, ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಆ. 23 ರಂದು ಬೆಳಿಗ್ಗೆ ಗಂಟೆ 11.೦೦ ಕ್ಕೆ. ಸರಿಯಾಗಿ ಸಂಘದ ಅಧ್ಯಕ್ಷರಾದ...
Blog

ಸೋಮವಾರ ರಜೆ

Madhyama Bimba
ನಾಳೆ ಸೋಮವಾರ ಆಗಸ್ಟ್ 17 ರಂದು ನಾಗರ ಪಂಚಮಿ ನಿಮಿತ್ತ, ಉಡುಪಿ ಜಿಲ್ಲೆಯ ಶಾಲೆ, ಕಾಲೇಜು, ಸರಕಾರಿ ಕಚೇರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ....
Blog

ವರ್ಧಮಾನದಲ್ಲಿ ವಿಶಿಷ್ಟ ಸ್ವಾತಂತ್ರೋತ್ಸವ

Madhyama Bimba
ಕಾರ್ಕಳ ವರ್ಧಮಾನ ಶಿಕ್ಷಣ ಸಂಸ್ಥೆಯಲ್ಲಿ *ಆಲ್ಚಿ* ಯೊಂದಿಗೆ ಸ್ವಾತಂತ್ರೋತ್ಸವ ಸಂಭ್ರಮ. ಕರ್ತವ್ಯ ಪ್ರಜ್ಞೆ,ನಿಷ್ಠೆ ಹಾಗೂ ವಿಶ್ವಾಸಕ್ಕೆ ಹೆಸರುವಾಸಿಯಾದ ಶ್ವಾನದಳದ *ಆಲ್ಚಿ* ಗೆ ವರ್ಧಮಾನ ಶಿಕ್ಷಣ ಸಂಸ್ಥೆಯಲ್ಲಿ ಗೌರವಾರ್ಪಣೆ. ಕಾರ್ಕಳ: ವರ್ಧಮಾನ ಶಿಕ್ಷಣ ಸಂಸ್ಥೆಯಲ್ಲಿ 80ನೇ...
Blog

ಪಡು ಮಾರ್ನಾಡ್ ಯುವಕ ಮಂಡಲದ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ

Madhyama Bimba
ಯುವಕ ಮಂಡಲ ಪಡುಮಾರ್ನಾಡು ಅಧ್ಯಕ್ಷರಾಗಿ ರಮೇಶ್ ಶೆಟ್ಟಿ   ಯುವಕ ಮಂಡಲ ರಿ ಪಡುಮಾರ್ನಾಡು ಇದರ 2026_27ನೇ ಸಾಲಿನ ಅಧ್ಯಕ್ಷರಾಗಿ ರಮೇಶ್ ಎಸ್. ಶೆಟ್ಟಿ ಆಯ್ಕೆಯಾಗಿದ್ದಾರೆ. ಯುವಕ ಮಂಡಲದ ನೂತನ ವಾರ್ಷಿಕ ಮಹಾಸಭೆಯು ಆ...
Blog

ಶಿರ್ಲಾಲುನಲ್ಲಿ ಜೈನ್ ಮಿಲನ್ ಕಾರ್ಯಕ್ರಮ

Madhyama Bimba
ಭಾರತೀಯ ಜೈನ್ ಮಿಲನ್, ಶಿರ್ಲಾಲು ಮತ್ತು ಶ್ರೀ ಅನಂತಮತಿ ಮಹಿಳಾ ಸಂಘ ಶಿರ್ಲಾಲು ಇವರ ನೇತೃತ್ವದಲ್ಲಿ ಆಹಾರೋತ್ಸವ 2026 ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನಿಲ್ ಕುಮಾರ್ ಜೈನ್...

This website uses cookies to improve your experience. We'll assume you're ok with this, but you can opt-out if you wish. Accept Read More