Author : Madhyama Bimba

966 Posts - 0 Comments
Blog

ಪಡು ಮಾರ್ನಾಡ್ ಯುವಕ ಮಂಡಲದ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ

Madhyama Bimba
ಯುವಕ ಮಂಡಲ ಪಡುಮಾರ್ನಾಡು ಅಧ್ಯಕ್ಷರಾಗಿ ರಮೇಶ್ ಶೆಟ್ಟಿ   ಯುವಕ ಮಂಡಲ ರಿ ಪಡುಮಾರ್ನಾಡು ಇದರ 2026_27ನೇ ಸಾಲಿನ ಅಧ್ಯಕ್ಷರಾಗಿ ರಮೇಶ್ ಎಸ್. ಶೆಟ್ಟಿ ಆಯ್ಕೆಯಾಗಿದ್ದಾರೆ. ಯುವಕ ಮಂಡಲದ ನೂತನ ವಾರ್ಷಿಕ ಮಹಾಸಭೆಯು ಆ...
Blog

ಶಿರ್ಲಾಲುನಲ್ಲಿ ಜೈನ್ ಮಿಲನ್ ಕಾರ್ಯಕ್ರಮ

Madhyama Bimba
ಭಾರತೀಯ ಜೈನ್ ಮಿಲನ್, ಶಿರ್ಲಾಲು ಮತ್ತು ಶ್ರೀ ಅನಂತಮತಿ ಮಹಿಳಾ ಸಂಘ ಶಿರ್ಲಾಲು ಇವರ ನೇತೃತ್ವದಲ್ಲಿ ಆಹಾರೋತ್ಸವ 2026 ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನಿಲ್ ಕುಮಾರ್ ಜೈನ್...
ಕಾರ್ಕಳಹೆಬ್ರಿ

ಹೆಬ್ರಿ ಗ್ರಾಮ ಪಂಚಾಯತ್‌ನಲ್ಲಿ ಸ್ವಾಂತಂತ್ರ್ಯ ದಿನಾಚರಣೆ

Madhyama Bimba
ಹೆಬ್ರಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ ಧ್ವಜಾರೋಹಣವನ್ನು ಹೆಬ್ರಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದಿನೇಶ್ ಡಿ ಇ ರವರು ನೆರವೇರಿಸಿದರು. ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ಆಶಯಗಳಿಗೆ ನಾವು ಬದ್ಧರಾಗಿ ಹಕ್ಕು ಮತ್ತು...
ಕಾರ್ಕಳ

ಸಾಣೂರು ರಾಜೇಶ್ವರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

Madhyama Bimba
ಸಾಣೂರು: ರಾಜೇಶ್ವರಿ ಶಿಕ್ಷಣ ಪ್ರತಿಷ್ಠಾನ, ಸಾಣೂರು, ಕಾರ್ಕಳದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮ ಆ.15ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಬ್ರಿಗೇಡಿಯರ್ ಪಿ. ಎನ್. ರೈ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ...
ಹೆಬ್ರಿ

ಎಸ್.ಆರ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Madhyama Bimba
ಹಿಂದಿನ ಕಾಲದಲ್ಲಿ ಮನೆಯಲ್ಲಿ ಅನೇಕ ಮಂದಿ ಹಿರಿಯರು ಕಿರಿಯರಿಗೆ ಬುದ್ಧಿಮಾತನ್ನು ಹೇಳುತ್ತಿದ್ದರು. ಅವರಿಗೆ ಮಕ್ಕಳೊಂದಿಗೆ ಬೆರೆಯಲು ಸಮಯವಿತ್ತು. ಆದರೆ ಈಗಿನ ಕಾಲಘಟ್ಟದಲ್ಲಿ ಪೋಷಕರು ತಮ್ಮ ತಮ್ಮ ಉದ್ಯೋಗದಲ್ಲಿಯೇ ಹೆಚ್ಚು ಗಮನಹರಿಸುವುದರಿಂದ ಮಕ್ಕಳ ಕುರಿತು ಗಮನ...
ಕಾರ್ಕಳ

ಕಾರ್ಕಳ ಆನೆಕೆರೆಯಲ್ಲಿ ಎಸ್.ಕೆ.ಪಿ.ಎ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Madhyama Bimba
ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಕಾರ್ಕಳ ಆನೆಕೆರೆಯಲ್ಲಿರುವ ಸದ್ಯೋಜಾತ ಪಾರ್ಕ್‌ನ ಎಸ್.ಕೆ.ಪಿ.ಎ ಧ್ವಜ ಕಟ್ಟೆಯಲ್ಲಿ ಧ್ವಜಾರೋಹಣ ನೆರವೇರಿಸುವ...
ಕಾರ್ಕಳಹೆಬ್ರಿ

ಚೈತನ್ಯ ಮಿತ್ರ ಮಂಡಳಿ ವತಿಯಿಂದ ನೇ ಸ್ವಾತಂತ್ರ್ಯ ದಿನಾಚರಣೆ

Madhyama Bimba
ಚೈತನ್ಯ ಮಹಿಳಾ ಮತ್ತು ಯುವತಿ ಮಂಡಳಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಧೀರಜ್ ಶೆಟ್ಟಿ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಚೈತನ್ಯ ಮಿತ್ರ ಮಂಡಳಿಯ ಸಂಚಾಲಕರಾದ ಯತೀಶ್ ಎನ್, ಪೂರ್ವ ಅಧ್ಯಕ್ಷರಾದ ಮಲ್ಲಿಕಾರ್ಜುನ್...
ಕಾರ್ಕಳ

ಕುಕ್ಕುಂದೂರು ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ಹಾಗೂ ವನಮಹೋತ್ಸವ

Madhyama Bimba
  ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು-ಮುಂಬೈ ಸಂಘದ ಸದಸ್ಯರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿನ ಶಾಲೆಯ ಮಕ್ಕಳೊಂದಿಗೆ ೮೦ನೇ ಸ್ವಾತಂತ್ರ್ಯೋತ್ಸವ ಆಚರಿಸಿದರು. ಬಳಿಕ ಸಂಘದ ವತಿಯಿಂದ ಗಿಡಗಳನ್ನು ನೆಟ್ಟು...
ಕಾರ್ಕಳ

ಕ್ರೈಸ್ಟ್‌ಕಿಂಗ್: 80ನೇ ಸ್ವಾತಂತ್ರ್ಯೋತ್ಸವ

Madhyama Bimba
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ಯಾತಂತ್ರ್ಯ ದಿನಾಚರಣೆಯನ್ನು ಬೋಧಕ-ಬೋಧಕೇತರು ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ಆಚರಿಸಲಾಯಿತು. ಭಾರತೀಯ ಸೇನೆಯ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದ ಸೇನಾನಿ ಹಾಗೂ ಸಾಣೂರು ಗ್ರಾಮ ಪಂಚಾಯತ್...
ಕಾರ್ಕಳ

ಬೈಲೂರು ವಿನಾಯಕ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Madhyama Bimba
ಶ್ರೀ ವಿನಾಯಕ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ (ರಿ) ಬೈಲೂರು ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಾಲಿನಿ ಸುಕೇಶ್ ಪೂಜಾರಿ, ಕಾರ್ಕಳ ಸಂಗಮ ಸಂಜೀವಿನಿ ತಾಲೂಕು...

This website uses cookies to improve your experience. We'll assume you're ok with this, but you can opt-out if you wish. Accept Read More