ಕಾರ್ಕಳ ಹೆಬ್ರಿಯ ರಾಜ್ಯ ರಸ್ತೆಯ ಮುದ್ರಾಡಿ ಸಮೀಪ ಮರವೊಂದು ಉರುಳಿ ಬಿದ್ದದ್ದು ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು....
ಹೆಬ್ರಿ: ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಜು. 05ರಂದು ವರದಿಯಾಗಿದೆ. ಪ್ರಭಾಕರ ಶೆಟ್ಟಿ(45)ರವರು ಅಡುಗೆ ಕೆಲಸ ಮಾಡಿಕೊಂಡಿದ್ದು, ನಾರಾವಿ ಅರಸಿಕಟ್ಟೆ ರವಿರಾಜ ಜೈನ್‌ರವರ ಮನೆಗೆ ರೊಟ್ಟಿ ಮಾಡಲು ಹೋದವರು ಕೆಲಸ ಮುಗಿದ ಬಳಿಕ...
ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಜೋಡುಕಟ್ಟೆ ರಸ್ತೆಯ ತೊಂದಡ್ಪು ನಿತ್ಯಾನಂದ ಸ್ವಾಮಿ ಮಂದಿರದ ಸಮೀಪ ಬೃಹತ್ ಗಾತ್ರದ ಹೆಬ್ಬಲಸಿನ ಮರ ಹಾಗೂ ತೆಂಗಿನ ಮರ ಧರೆಗುರುಳಿದ ಪರಿಣಾಮ ಸುಮಾರು ಏಳು ವಿದ್ಯುತ್ ಕಂಬಗಳು...
ಮೈಸೂರು ಕಂಬಳದ ಪೂರ್ವಭಾವಿ ಸಿದ್ಧತೆ ಹಾಗೂ ಕರೆ ಪರಿಶೀಲನೆ* ಕರ್ನಾಟಕ ರಾಜ್ಯ ಕಂಬಳ ಸಮಿತಿಯ ಅಧ್ಯಕ್ಷರಾದ ಶ್ರೀ ದೇವಿ ಪ್ರಸಾದ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಮೈಸೂರಿನಲ್ಲಿ ಆಯೋಜಿಸಲಿರುವ ಕಂಬಳದ ಪೂರ್ವಭಾವಿ ಸಿದ್ಧತೆ ಹಾಗೂ...
ಕಾರ್ಕಳ: ಸಾಣೂರು ಪುಲ್ಕೇರಿ ಬೈಪಾಸ್ ಬಳಿ ಮಿನಿ ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಜು. 06ರಂದು ಮುಂಜಾನೆ ನಡೆದಿದೆ. ಕಾರ್ಕಳದಿಂದ ಬೆಳುವಾಯಿ ಮೂಡಬಿದ್ರೆ ಕಡೆಗೆ ಹೋಗುತ್ತಿದ್ದ ಮಿನಿಲಾರಿ ಚಾಲಕನ ಅತಿ ವೇಗದ ಚಾಲನೆಯಿಂದ...
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಆವರಣದಲ್ಲಿ ಸೇವಾ ಯೋಜನೆಯ ಸದಸ್ಯರು ವಿವಿಧ ಬಗೆಯ ಗಿಡಗಳನ್ನು ನೆಡುವುದರ ಮೂಲಕ...
ಮೂಡುಬಿದಿರೆ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಪಾಡ್ಯಾರ್ ರಸ್ತೆಯ ಇಕ್ಕೆಲಗಳಲ್ಲಿ ಗಿಡ ಗಂಟಿ ಮುಳ್ಳಿನ ಗಿಡಗಳಿಂದ ಅವರಿಸಿಕೊಂಡಿದ್ದು ವಾಹನ ಸವಾರರಿಗೆ ತುಂಬಾ ತೊಂದರೆ ಯಾಗುತ್ತಿದ್ದು,ಇದನ್ನು ಮನಗಂಡ ಸ್ಥಳೀಯ ಯುವಕರು ಭಾನುವಾರ ದಂದು ಶ್ರಮದಾನ ಮಾಡುವ ಮೂಲಕ...
ಬೆಳ್ಮಣ್: ಬೋಳ ಹಾಗೂ ಬೆಳ್ಮಣ್ ಭಾಗದ ದೇವಸ್ಥಾನ, ದೇವಸ್ಥಾನಗಳ ಅಭಿವೃದ್ಧಿಯಲ್ಲಿ ಬಂಟ ಸಮುದಾಯದ ಪ್ರಮುಖ ಪಾತ್ರವಿದ್ದು ಇದೀಗ ಇಲ್ಲಿನ ಬಂಟರ ಒಗ್ಗಟ್ಟಿನ ಪ್ರತೀಕವಾಗಿ ನಿರ್ಮಾಣಗೊಳ್ಳಲಿರುವ ಬಂಟರ ಸಂಘದ ನಿವೇಶನದ ಅನಾವರಣ ನಡೆಯುತ್ತಿರುವುದು ಪ್ರಶಂಸನೀಯ ಎಂದು...
ಕಾರ್ಕಳ : ಲಯನ್ಸ್ ಕ್ಲಬ್ ಕಾರ್ಕಳ ಸಿಟಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು. ೪ ರಂದು ಹೊಟೇಲ್ ಕಟೀಲ್ ಇಂಟರ್‌ನ್ಯಾಶನಲ್‌ನಲ್ಲಿ ಜರುಗಿತು. ಜಿಲ್ಲೆ ೩೧೭ಸಿಯ ಪ್ರಥಮ ಉಪಜಿಲ್ಲಾ ಗವರ್ನರ್ ಪಿಎಂಜೆಎಫ್...
ಕಾರ್ಕಳ : ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡಿದ್ದು, ಉಪಾಧ್ಯಕ್ಷರಾಗಿ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಮಾಲಿನಿ ಜೆ. ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಕುಕ್ಕುಂದೂರು ಗ್ರಾಮದ ಪರಪ್ಪುವಿನ ಜ್ಯೋತಿ ರಮೇಶ್...
This website uses cookies to improve your experience. We'll assume you're ok with this, but you can opt-out if you wish. AcceptRead More