Author : Madhyama Bimba

1501 Posts - 0 Comments
ಕಾರ್ಕಳಹೆಬ್ರಿ

ಹೆಬ್ರಿ: ರಾಷ್ಟ್ರೀಯ ವೈದ್ಯರ ದಿನಾಚರಣೆ-ಸನ್ಮಾನ

Madhyama Bimba
ಹೆಬ್ರಿ : ಹೆಬ್ರಿ ಅಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಮುನಿಯಾಲಿನ ಶ್ರೀ ಲಕ್ಷ್ಮೀನಾರಾಯಣ ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ. ಸುದರ್ಶನ ಹೆಬ್ಬಾರ್ ರವರನ್ನು ಜು.1 ರಂದು ಕ್ಲಿನಿಕ್‌ನಲ್ಲಿ ಗೌರವಿಸಿ...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ: ಕೃತಜ್ಞತಾ ಸಮಾರಂಭ

Madhyama Bimba
ಕಾರ್ಕಳ: ರೋಟರಿ ಕ್ಲಬ್ ಕಾರ್ಕಳದ ವತಿಯಿಂದ ಅಧ್ಯಕ್ಷ ಪಿಹೆಚ್‌ಎಫ್ ಕೆ. ನವೀನ್ ಚಂದ್ರ ಶೆಟ್ಟಿ ಅವರ ಅಧ್ಯಕ್ಷೀಯ ಅವಧಿಯ ಸೇವಾ ಪಯಣವನ್ನು ಸ್ಮರಿಸುವ “ಥ್ಯಾಂಕ್ಸ್ ಗಿವಿಂಗ್” ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ...
ಮೂಡುಬಿದಿರೆ

ನಿಸ್ವಾರ್ಥ ಜೀವನದ ಮೌಲ್ಯಗಳನ್ನು ಕಲಿಸಿದ ಶಿಕ್ಷಕರನ್ನು ಗೌರವಿಸಿ: ವಿವೇಕ್ ಆಳ್ವ

Madhyama Bimba
ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜು ಇದರ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜು. 1 ರಂದು ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು. ಉದ್ಘಾಟನೆಯನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
ಕಾರ್ಕಳಹೆಬ್ರಿ

ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಪ್ರೌಢಶಾಲೆಯಲ್ಲಿ ಶಾಲಾ ಸಮವಸ್ತ್ರ ವಿತರಣೆ

Madhyama Bimba
ಹೆಬ್ರಿ : ಕಲಿಕೆಯಲ್ಲಿ ಬುದ್ಧಿವಂತರಾದವರು ಸರಕಾರಿ ನೌಕರಿ ಸಹಿತ ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ. ಕನಿಷ್ಠ ಸಾಧನೆ ಮಾಡಿದವರು ಸ್ವ ಉದ್ಯೋಗವನ್ನು ಪಡೆಯಲು ಬಯಸುತ್ತಾರೆ. ಮಧ್ಯಮ ಸಾಧನೆ ಮಾಡಿದವರು ಬಯಸಿದ ಕೋರ್ಸ್ ಸಿಗದಿದ್ದರೂ ಜೀವನ ನಿರ್ವಹಣೆಗೆ...
ಕಾರ್ಕಳಹೆಬ್ರಿ

ಪಡುಕುಡೂರು ಶಾಲೆಯ ಮಕ್ಕಳಿಗೆ ಮುಳ್ಳುಗುಡ್ಡೆ ಕೊರಗಜ್ಜ ಕ್ಷೇತ್ರದಿಂದ ಬ್ಯಾಗ್ ಮತ್ತು ಲೇಖನ ಸಾಮಾಗ್ರಿ ಕೊಡುಗೆ

Madhyama Bimba
ಪಡುಕುಡೂರು : ಶಿವಪುರ ಮುಳ್ಳುಗುಡ್ಡೆ ಕೊರಗಜ್ಜ ಕ್ಷೇತ್ರದ ತನಿಯಜ್ಜ ಮತ್ತು ಮಂತ್ರದೇವತೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬ್ಯಾಗ್ ಮತ್ತು ನರ್ಸರಿಯಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ...
ಕಾರ್ಕಳಹೆಬ್ರಿ

ಹೆಬ್ರಿ: ಕುಚ್ಚೂರು ನಿವಾಸಿ ನಾಪತ್ತೆ

Madhyama Bimba
ಹೆಬ್ರಿ: ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ. ಕುಚ್ಚೂರು ಗ್ರಾಮದ ಕುಶಾಲ ಶೆಟ್ಟಿ (55) ನಾಪತ್ತೆಯಾದವರು. ಇವರು ಜೂ. ೨೮ರಂದು ಕುಟುಂಬ ಕಲಹದಿಂದ ಮನೆ ಬಿಟ್ಟು ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ....
ಕಾರ್ಕಳ

ಬೆಳ್ಮಣ್ಣು ವ್ಯವಸಾಯ ಸಹಕಾರಿ ಸಂಘದಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೇಮ ಶೆಟ್ಟಿಯವರಿಗೆ ಸನ್ಮಾನ

Madhyama Bimba
ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳಿಂದ ಸೇವೆ ಸಲ್ಲಿಸಿ ಪ್ರಸ್ತುತ ಪ್ರಮುಖ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರೇಮಾ ಶೆಟ್ಟಿ ಅವರು ನಿವೃತ್ತಿ ಹೊಂದಿದ್ದು ಅವರ ಸೇವಾ ಕಾರ್ಯವನ್ನು ಗುರುತಿಸಿ ಸಂಸ್ಥೆಯ...
Blog

ಶುಕ್ರವಾರ ಕೂಡಾ ರಜೆ

Madhyama Bimba
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, (12ನೇ ತರಗತಿಯವರೆಗೆ) ಜುಲೈ 3 ರಂದು ಶುಕ್ರವಾರ...
Blog

ಕಾರ್ಕಳ ತಹಸೀಲ್ದಾರ್ ವರ್ಗಾವಣೆ

Madhyama Bimba
ಕಾರ್ಕಳ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರದೀಪ್ ಆರ್ ರವರನ್ನು ಉಡುಪಿ ತಹಸೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಕಾರ್ಕಳಕ್ಕೆ ನೂತನ ತಹಸೀಲ್ದಾರ್ ಯಾರೆಂದು ಇನ್ನಷ್ಟೇ ತಿಳಿದು ಬರಬೇಕಿದೆ....
ಕಾರ್ಕಳ

ಕ್ರೈಸ್ಟ್‌ಕಿಂಗ್ : ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ

Madhyama Bimba
ಕಾರ್ಕಳ: ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರೆ.ಫಾ ಕ್ಯಾನುಟ್ ಬರ್ಬೋಜ...

This website uses cookies to improve your experience. We'll assume you're ok with this, but you can opt-out if you wish. Accept Read More