ನಾಡ್ಪಾಲು ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ದೇವಕಿಯವರಿಗೆ ಬೀಳ್ಕೊಡುಗೆ
ನಾಡ್ಪಾಲು ಗ್ರಾಮ ಪಂಚಾಯತ್‌ನಲ್ಲಿ ಸುಧೀರ್ಘ ಒಂಬತ್ತು ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಕಾಡೂರು ಪಂಚಾಯತ್‌ಗೆ ವರ್ಗಾವಣೆಗೊಂಡಿರುವ ಶ್ರೀಮತಿ ದೇವಕಿಯವರ ಬೀಳ್ಕೊಡುಗೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು. ಪಂಚಾಯತ್ ಆಡಳಿತಧಿಕಾರಿ ವಿದ್ಯಾಧರ್...
