ಯುವವಾಹಿನಿ ಮೂಡುಬಿದಿರೆ ಘಟಕದಿಂದ ಕಲೆ ಸಾಹಿತ್ಯ ಭಜನಾ ಮತ್ತು ನೃತ್ಯ ತಂಡಗಳ ರಚನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಮೂಡುಬಿದಿರೆ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಾಗೂ ಕಲೆ, ಸಾಹಿತ್ಯ, ಭಜನಾ ಮತ್ತು ನೃತ್ಯ ತಂಡಗಳ ರಚನೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ...
