Author : Madhyama Bimba

1524 Posts - 0 Comments
ಕಾರ್ಕಳ

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಗೋಲ್ಡ್ ಲೋನ್ ನಲ್ಲಿ ಪ್ರತಿ ಗ್ರಾಂಗೆ ರೂ. 9500 ಸಾಲ

Madhyama Bimba
ಕಾರ್ಕಳ: ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು, ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಗೋಲ್ಡ್ ಲೋನ್ ಮೂಲಕ ಪ್ರತಿ ಗ್ರಾಂ ಗೆ ರೂ. 9500 ಸಾಲ ನೀಡಲಾಗುವುದು ಎಂದು ಸಂಘದ...
Blog

ಶಿಕ್ಷಕರಿಗೆ ಅಂಚೆ ಇಲಾಖೆಯ ಸೇವೆಗಳ ಪರಿಚಯ- ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಅಂಚೆ ಇಲಾಖೆ ಮಾಹಿತಿ ಕಾರ್ಯಗಾರ

Madhyama Bimba
ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳು, ಕಲ್ಲಬೆಟ್ಟು, ಮೂಡುಬಿದಿರೆ ಇಲ್ಲಿ ಅಂಚೆ ಇಲಾಖೆಯ ಜನಸಂಪರ್ಕ ಅಭಿಯಾನದ ಅಂಗವಾಗಿ ಶಿಕ್ಷಕರಿಗೆ ಅಂಚೆ ಇಲಾಖಾ ಮಾಹಿತಿ ಕಾರ್ಯಗಾರವು ನಡೆಯಿತು. ಅಂಚೆ ಇಲಾಖೆಯ ವಿವಿಧ ಸೇವೆಗಳು, ಜನಪರ ಯೋಜನೆಗಳು ಹಾಗೂ...
ಮೂಡುಬಿದಿರೆ

ಮೂಡುಬಿದಿರೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘಕ್ಕೆ ಆಯ್ಕೆ

Madhyama Bimba
ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಜೈನ್, ಉಪಾಧ್ಯಕ್ಷರಾಗಿ ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಧೀರಜ್ ಜೈನ್ ಹಾಗೂ ಕೋಶಾಧಿಕಾರಿಯಾಗಿ...
ಕಾರ್ಕಳಹೆಬ್ರಿ

ಮುದ್ರಾಡಿಯಲ್ಲಿ ರಸ್ತೆಗುರುಳಿದ ಮರ

Madhyama Bimba
ಕಾರ್ಕಳ ಹೆಬ್ರಿಯ ರಾಜ್ಯ ರಸ್ತೆಯ ಮುದ್ರಾಡಿ ಸಮೀಪ ಮರವೊಂದು ಉರುಳಿ ಬಿದ್ದದ್ದು ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು....
ಕಾರ್ಕಳ

ಹೆಬ್ರಿ: ವ್ಯಕ್ತಿ ನಾಪತ್ತೆ

Madhyama Bimba
ಹೆಬ್ರಿ: ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಜು. 05ರಂದು ವರದಿಯಾಗಿದೆ. ಪ್ರಭಾಕರ ಶೆಟ್ಟಿ(45)ರವರು ಅಡುಗೆ ಕೆಲಸ ಮಾಡಿಕೊಂಡಿದ್ದು, ನಾರಾವಿ ಅರಸಿಕಟ್ಟೆ ರವಿರಾಜ ಜೈನ್‌ರವರ ಮನೆಗೆ ರೊಟ್ಟಿ ಮಾಡಲು ಹೋದವರು ಕೆಲಸ ಮುಗಿದ ಬಳಿಕ...
ಕಾರ್ಕಳಹೆಬ್ರಿ

ಕಡಂದಲೆ ಜೋಡುಕಟ್ಟೆ ಬಳಿ ಧರೆಗುರುಳಿದ ಮರ

Madhyama Bimba
ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಜೋಡುಕಟ್ಟೆ ರಸ್ತೆಯ ತೊಂದಡ್ಪು ನಿತ್ಯಾನಂದ ಸ್ವಾಮಿ ಮಂದಿರದ ಸಮೀಪ ಬೃಹತ್ ಗಾತ್ರದ ಹೆಬ್ಬಲಸಿನ ಮರ ಹಾಗೂ ತೆಂಗಿನ ಮರ ಧರೆಗುರುಳಿದ ಪರಿಣಾಮ ಸುಮಾರು ಏಳು ವಿದ್ಯುತ್ ಕಂಬಗಳು...
Blog

ಮೈಸೂರು ಕಂಬಳದ ಕರೆ ಪರಿಶೀಲನೆ

Madhyama Bimba
ಮೈಸೂರು ಕಂಬಳದ ಪೂರ್ವಭಾವಿ ಸಿದ್ಧತೆ ಹಾಗೂ ಕರೆ ಪರಿಶೀಲನೆ*   ಕರ್ನಾಟಕ ರಾಜ್ಯ ಕಂಬಳ ಸಮಿತಿಯ ಅಧ್ಯಕ್ಷರಾದ ಶ್ರೀ ದೇವಿ ಪ್ರಸಾದ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಮೈಸೂರಿನಲ್ಲಿ ಆಯೋಜಿಸಲಿರುವ ಕಂಬಳದ ಪೂರ್ವಭಾವಿ ಸಿದ್ಧತೆ ಹಾಗೂ...
ಕಾರ್ಕಳ

ಕಾರ್ಕಳ: ಡಿವೈಡರ್‌ಗೆ ಮಿನಿ ಲಾರಿ ಡಿಕ್ಕಿ

Madhyama Bimba
ಕಾರ್ಕಳ: ಸಾಣೂರು ಪುಲ್ಕೇರಿ ಬೈಪಾಸ್ ಬಳಿ ಮಿನಿ ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಜು. 06ರಂದು ಮುಂಜಾನೆ ನಡೆದಿದೆ. ಕಾರ್ಕಳದಿಂದ ಬೆಳುವಾಯಿ ಮೂಡಬಿದ್ರೆ ಕಡೆಗೆ ಹೋಗುತ್ತಿದ್ದ ಮಿನಿಲಾರಿ ಚಾಲಕನ ಅತಿ ವೇಗದ ಚಾಲನೆಯಿಂದ...
Blog

ಕ್ರೈಸ್ಟ್‌ಕಿಂಗ್: ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ವನಮಹೋತ್ಸವ

Madhyama Bimba
ಕಾರ್ಕಳ:   ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಆವರಣದಲ್ಲಿ ಸೇವಾ ಯೋಜನೆಯ ಸದಸ್ಯರು ವಿವಿಧ ಬಗೆಯ ಗಿಡಗಳನ್ನು ನೆಡುವುದರ ಮೂಲಕ...
ಮೂಡುಬಿದಿರೆ

ಬನ್ನಡ್ಕ ಪಾಡಿಯಾರ್ ಯುವಕರಿಂದ ಶ್ರಮದಾನ

Madhyama Bimba
ಮೂಡುಬಿದಿರೆ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಪಾಡ್ಯಾರ್ ರಸ್ತೆಯ ಇಕ್ಕೆಲಗಳಲ್ಲಿ ಗಿಡ ಗಂಟಿ ಮುಳ್ಳಿನ ಗಿಡಗಳಿಂದ ಅವರಿಸಿಕೊಂಡಿದ್ದು ವಾಹನ ಸವಾರರಿಗೆ ತುಂಬಾ ತೊಂದರೆ ಯಾಗುತ್ತಿದ್ದು,ಇದನ್ನು ಮನಗಂಡ ಸ್ಥಳೀಯ ಯುವಕರು ಭಾನುವಾರ ದಂದು ಶ್ರಮದಾನ ಮಾಡುವ ಮೂಲಕ...

This website uses cookies to improve your experience. We'll assume you're ok with this, but you can opt-out if you wish. Accept Read More