Author : Madhyama Bimba

1581 Posts - 0 Comments
ಕಾರ್ಕಳಹೆಬ್ರಿ

ಕೆರ್ವಾಶೆ ಬಂಗ್ಲೆಗುಡ್ಡೆ ಶಾಲೆಯಲ್ಲಿ ಕಲಿಕಾ ಪರಿಕರಗಳ ವಿತರಣೆ ಹಾಗೂ ಬೀಳ್ಕೊಡುಗೆ ಸಮಾರಂಭ

Madhyama Bimba
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೆರ್ವಾಶೆಯಲ್ಲಿ ದಾನಿಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾದ ಕಲಿಕಾ ಪರಿಕರಗಳ ವಿತರಣೆ ಹಾಗೂ ಬೀಳ್ಕೊಡುಗೆ ಸಮಾರಂಭವು ಜು. 18ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ನಾರಾಯಣ ಗುಡಿಗಾರ್...
ಮೂಡುಬಿದಿರೆ

ಎ ಜಿ ಸೋನ್ಸ್  ನೂತನ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Madhyama Bimba
ಮೂಡಬಿದಿರೆ ಎ.ಜಿ.ಸೋನ್ಸ್ ಐ.ಟಿ.ಐ.ಯಲ್ಲಿ ನೂತನ ಕಂಪ್ಯೂಟರ್ ಲ್ಯಾಬ್ ನ್ನು ಶ್ರೀ ಮಹಾವೀರ ಕಾಲೇಜು ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಕೆ.ಅಭಯಚಂದ್ರ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ 5 ಕಂಪ್ಯೂಟರ್ ಗಳನ್ನು ದಾನವಾಗಿ ನೀಡಿದ...
ಮೂಡುಬಿದಿರೆ

ಯಕ್ಷದೇವ ಕಲಾಮಂಡಳಿ 29ನೇ ವರ್ಷದ ಯಕ್ಷ ಸಂಭ್ರಮದಲ್ಲಿ ದಾಸಪ್ಪ ರೈಗೆ ಯಕ್ಷದೇವ ಪ್ರಶಸ್ತಿ

Madhyama Bimba
ಮೂಡುಬಿದಿರೆ: ಶ್ರೀ ಯಕ್ಷದೇವ ಮಿತ್ರ ಕಲಾ ಮಂಡಳಿಯ 29ನೇ ವರ್ಷದ ಯಕ್ಷ ಸಂಭ್ರಮ ಕಾರ್ಯಕ್ರಮವು ಮೂಡುಬಿದಿರೆ ಪ್ರೀತಮ್ ಗಾರ್ಡನ್ ಸಭಾಭವನದಲ್ಲಿ ಜು. 17ರಂದು ಜರಗಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ...
ಕಾರ್ಕಳ

ಜ್ಞಾನಸುಧಾ : ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Madhyama Bimba
ರಾಷ್ಟ್ರಮಟ್ಟದ ಎಂ.ಬಿ.ಬಿ.ಎಸ್. ಹಾಗೂ ಇತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಎನ್.ಟಿ.ಎ. ನಡೆಸಿದ ನೀಟ್ 2026ರ ಫಲಿತಾಂಶದಲ್ಲಿ 720ಕ್ಕೆ 680 ಅಂಕ ಪಡೆದು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ, ರಾಷ್ಟ್ರಮಟ್ಟದಲ್ಲಿ ಜನರಲ್...
ಮೂಡುಬಿದಿರೆ

ಇಲೆಕ್ಟ್ರಿಕಲ್ ಪದವೀಧರೆ ಅನುಷಾ ಆಚಾರ್ ದೇಸೀ ಆಹಾರ ಕಾಳಜಿಗೆ ರಾಷ್ಟ್ರೀಯ ನೀತಿ ಆಯೋಗ ಗೌರವ

Madhyama Bimba
ಮೂಡುಬಿದಿರೆಯ ಅನುಷಾ ಆಚಾರ್ ಭಾರತದ ನೀತಿ ಆಯೋಗದ ಅಟಲ್ ಇನ್ನೋವೇಶನ್ ಮಿಶನ್ ( ಎಐಎಂ) ರಾಷ್ಟ್ರಮಟ್ಟದಲ್ಲಿನ ತಳಮಟ್ಟದ ನಾವೀನ್ಯತೆಯ ಕೊಡುಗೆಗಾಗಿ 2026ನೇ ಸಾಲಿನ ರಾಷ್ಟ್ರಮಟ್ಟದ ಸಾಧನೆಗೆ ಪಾತ್ರರಾಗಿದ್ದಾರೆ. ರಾಷ್ಟ್ರಮಟ್ಟದ 26 ಸಾಧಕರ ಪೈಕಿ ಅನುಷಾ...
ಮೂಡುಬಿದಿರೆ

ಪೂರ್ಣಿಮಾ ಪೇಜಾವರರಿಗೆ ವನಜಾಕ್ಷಿಯಮ್ಮ ಟ್ರಸ್ಟ್ ಸನ್ಮಾನ

Madhyama Bimba
ಮೂಡುಬಿದಿರೆ: ಹಿರಿಯ ತಾಳಮದ್ದಳೆ ಅರ್ಥಧಾರಿ ಪೂರ್ಣಿಮಾ ಪೇಜಾವರ ಅವರಿಗೆ ವನಜಾಕ್ಷಿಯಮ್ಮ ಚಾರಿಟೇಬಲ್ ಟ್ರಸ್ಟಿನ 2026ನೇ ಸಾಲಿನ ಸನ್ಮಾನ ನೀಡಿ ಗೌರವಿಸಲಾಯಿತು. ಮೂಡುಬಿದಿರೆ ಪ್ರೀತಂ ಗಾರ್ಡನ್ ಸಭಾಭವನದಲ್ಲಿ ನಡೆದ ಯಕ್ಷದೇವ ಮಿತ್ರ ಕಲಾ ಮಂಡಳಿಯ 29ನೇ...
ಮೂಡುಬಿದಿರೆ

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Madhyama Bimba
ಮೂಡುಬಿದಿರೆ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್-2026)ಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜು ಮತ್ತೊಮ್ಮೆ ತನ್ನ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಎಸ್.ಎಸ್. ಅವರು 720ಕ್ಕೆ 650...
ಮೂಡುಬಿದಿರೆ

ನೀಟ್ ಫಲಿತಾಂಶದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

Madhyama Bimba
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನೀಟ್-2026 ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಒಂದೇ ಕ್ಯಾಂಪಸ್‌ನ ಕ್ಲಾಸ್‌ ರೂಮ್ ವ್ಯವಸ್ಥೆಯಲ್ಲಿ ವ್ಯಾಸಂಗ ಮಾಡಿದ 21...
Blog

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Madhyama Bimba
ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ...
Blog

ಬೈಲೂರುನಲ್ಲಿ ಯಕ್ಷಗಾನ ತರಬೇತಿ

Madhyama Bimba
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್. ಕೌಡೂರ್  ಶಾಲೆಯಲ್ಲಿ ದಿನಾಂಕ 15.7.2026 ಬುಧವಾರ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆದ. ಯಕ್ಷ ಧ್ರುವ -ಯಕ್ಷ ಶಿಕ್ಷಣವನ್ನು ದೀಪ ಪ್ರಜ್ವಲಿಸಿದೊಂದಿಗೆ ಉದ್ಘಾಟಿಸಲಾಯಿತು.  ಉದ್ಘಾಟಕರಾಗಿ...

This website uses cookies to improve your experience. We'll assume you're ok with this, but you can opt-out if you wish. Accept Read More