ಯು.ಸಿ.ಇ.ಇ.ಡಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸೂರಜ್ ಸುರೇಶ್ ರಾಷ್ಟ್ರಮಟ್ಟದಲ್ಲಿ 518ನೇ ರ್ಯಾಂಕ್
ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಮುಂಬೈ , ಐಐಟಿ ದೆಹಲಿ, ಐಐಟಿ ಗುವಾಹಟಿ, ಐಐಟಿ ಹೈದರಾಬಾದ್, ಐಐಟಿ ರೂರ್ಕಿ ಮತ್ತು ಐಐಟಿ ಜಬಲಪುರ್ ಸಂಸ್ಥೆಗಳಿಗೆ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್ಗೆ ಪ್ರವೇಶ...
