ಕ್ರೈಸ್ಟ್‌ಕಿಂಗ್: ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ ವಾಲಿಬಾಲ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕಾರ್ಕಳ: ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್‌ನವರು ಬೆಂಗಳೂರಿನಲ್ಲಿ ನಡೆಸಿದ ಆಯ್ಕೆ ಶಿಬಿರದಲ್ಲಿ ಭಾರತದ 49ನೇ ಜೂನಿಯರ್ ಬಾಲಕಿಯರ ರಾಷ್ಟ್ರೀಯ ವಾಲಿಬಾಲ್ ಛಾಂಪಿಯನ್‌ಶಿಪ್ ಪಂದ್ಯಾಟದ ಕರ್ನಾಟಕ ವಾಲಿಬಾಲ್ ತಂಡಕ್ಕೆ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ...
