ಸುದ್ದಿಯ ಧಾವಂತದಲ್ಲಿ ಸುಳ್ಳು ಸತ್ಯ ವರದಿಗಳ ಆತ್ಮವಲೋಕನ ಅಗತ್ಯ: ಗಫೂರ್
ಕಾರ್ಕಳ: ಇಂದಿನ ಡಿಜಿಟಲ್ ಯುಗದಲ್ಲಿ ಸುದ್ದಿಗಳು ಅತ್ಯಂತ ಧಾವಂತ ಹಾಗೂ ವೇಗದಿಂದ ಸಾಗುತ್ತಿವೆ. ಮಾಹಿತಿ ತಂತ್ರಜ್ಞಾನ ಬೆಳೆದಂತೆಲ್ಲಾ ಸುದ್ದಿಗಳ ಹರಿವು ಹೆಚ್ಚಾಗಿದ್ದು, ಈ ಹಂತದಲ್ಲಿ ಪ್ರಸಾರವಾಗುವ ಮಾಹಿತಿಗಳಲ್ಲಿ ಯಾವುದು ಸತ್ಯ ಮತ್ತು ಯಾವುದು ಸುಳ್ಳು...
