ಇತ್ತೀಚೆಗೆ ತೆರೆಕಂಡ “ಅಪರಾಧಿ ನಾನಲ್ಲ” ಕನ್ನಡ ಚಲನಚಿತ್ರ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಚಲನಚಿತ್ರವು ಒಂದು ಅದ್ಭುತ ಕ್ರೈಮ್ ಥ್ರಿಲ್ಲರ್ ಸಿನಿಮಾ. ಚಿತ್ರದ ಆರಂಭದಿಂದ ಕೊನೆಯವರೆಗೂ ಕುತೂಹಲವನ್ನು ಉಳಿಸಿಕೊಂಡು ಸಾಗುವ ಕಥೆ, ಉತ್ತಮ ನಿರ್ದೇಶನ...
ಇತ್ತೀಚಿಗೆ ನಡೆದ ’ಕಾಸ್ಟ್ ಅಂಡ್ ಮ್ಯಾನೇಜ್ ಮೆಂಟ್ ಅಕೌಂಟೆಂಟ್’ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಸುಜೀತ್ ಯು ನಾಯಕ್ (296),ಆದ್ಯ ಎಸ್ ಪಾಡ್ರೆ...
ನಾಡ್ಪಾಲು ಗ್ರಾಮ ಪಂಚಾಯತ್‌ನಲ್ಲಿ ಸುಧೀರ್ಘ ಒಂಬತ್ತು ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಕಾಡೂರು ಪಂಚಾಯತ್‌ಗೆ ವರ್ಗಾವಣೆಗೊಂಡಿರುವ ಶ್ರೀಮತಿ ದೇವಕಿಯವರ ಬೀಳ್ಕೊಡುಗೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು. ಪಂಚಾಯತ್ ಆಡಳಿತಧಿಕಾರಿ ವಿದ್ಯಾಧರ್...
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಗೋವಾ ರಾಜ್ಯ ಅಧ್ಯಕ್ಷರಾಗಿ ಖ್ಯಾತ ಸಮಾಜಸೇವಕ ಹಾಗೂ ತುಳುಕೂಟ ಗೋವಾ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಅವರನ್ನು ನೇಮಕ...
ಅಜೆಕಾರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 08ರಂದು ವರದಿಯಾಗಿದೆ. ಕೆರ್ವಾಶೆ ಗ್ರಾಮದ ರಾಜೇಶ (33) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು...
ವಿದ್ಯಾರ್ಥಿಗಳನ್ನು ಹಾಗೂ ಯುವಜನರಿಗೆ ಉದ್ಯೋಗ ಕಲ್ಪಿಸುವ ವಿಕಾಸ ಉದ್ಯೋಗ ಸೇತು ಕಾರ್ಯಕ್ರಮವು ಕೇವಲ ಇಂದಿಗೆ ಮಾತ್ರ ಸೀಮಿತವಾಗಿರದೆ ಪ್ರತಿ ತಿಂಗಳು ನಿರಂತರವಾಗಿ ನಡೆಯಲಿದೆ ಎಂದು ಶಾಸಕರಾದ ವಿ. ಸುನಿಲ್ ಕುಮಾರ್ ಹೇಳಿದರು. ಕಾರ್ಕಳ ವಿಕಾಸ...
ನೀರೆ ಬೊಟ್ಟ ನಿವಾಸಿ ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರೂ, ನೀರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ರಾಮಕೃಷ್ಣ ಶೆಟ್ಟಿ (70ವ) ಜು. 9ರಂದು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ...
ಹೆಬ್ರಿ : ರಾಷ್ಟ್ರೀಯ ಲೆಕ್ಕ ಪರಿಶೋಧಕರ ದಿನದ ಅಂಗವಾಗಿ ಹೆಬ್ರಿಯಲ್ಲಿ ಹಿರಿಯ ಲೆಕ್ಕ ಪರಿಶೋಧಕರಾಗಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ರವಿ ರಾವ್ ಇವರನ್ನು ಅಲಯನ್ಸ್ ಕ್ಲಬ್ ಹೆಬ್ರಿ ವತಿಯಿಂದ ಜು.1 ರಂದು ಸನ್ಮಾನಿಸಲಾಯಿತು....
ಉಡುಪಿಯ ವಿ.ಪಿ ನಗರದ ಸುಧಾ ಫರ್ನೀಚರ್‍ಸ್ ಬಿಲ್ಡಿಂಗ್ ಎದುರಿನ ವಿ2 ವ್ಯಾಲುವ್ಸ್ ಅಂಡ್ ವೆರೈಟೀಸ್ ಇಲ್ಲಿ ಜುಲೈ 10 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ,...
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ ಪ್ರಾರಂಭವಾಗಿದ್ದು, ಐಟಿಐ ಹಾಗೂ ಪಿಯುಸಿ (ವಿಜ್ಞಾನ) ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ...
This website uses cookies to improve your experience. We'll assume you're ok with this, but you can opt-out if you wish. AcceptRead More