Author : Madhyama Bimba

1603 Posts - 0 Comments
ಮೂಡುಬಿದಿರೆ

ಎಕ್ಸಲೆಂಟ್‌ನಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಭವ್ಯ ಚಾಲನೆ

Madhyama Bimba
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಕಲ್ಲಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ೨೦೨೬-೨೭ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ...
Blog

ದೂಪದಕಟ್ಟೆ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba
    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಅತ್ತೂರು ದೂಪದಕಟ್ಟೆ   ಅತ್ತೂರು ದೂಪದಕಟ್ಟೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಆಚರಿಸಲಾಗುತ್ತಿರುವ ಗಣೇಶೋತ್ಸವ 2026ರ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಇಂದು ಪದ್ಮ...
Blog

ಕ್ರೈಂ ಬಗ್ಗೆ ಉಪನ್ಯಾಸ ನೀಡಿದ ಪಿ ಎಸ್ ಐ ಪ್ರಸನ್ನ

Madhyama Bimba
ಮೊಬೈಲ್‌ಗೆ ಎಪಿಕೆ ಫೈಲ್ ಬಂದಲ್ಲಿ ಜಾಗೃತಿ ವಹಿಸಿ:ಪಿಎಸ್‌ಐ ಪ್ರಸನ್ನ ಕಾರ್ಕಳ: ಸೈಬರ್ ಅಪರಾಧಿಗಳು ಎಪಿಕೆ ಫೈಲ್‌ಗಳನ್ನು ಮೊಬೈಲ್‌ಗೆ ಕಳುಹಿಸುವ ಮೂಲಕ ಖಾತೆಯ ಹಣವನ್ನು ಎಗರಿಸುವ ಕೆಲಸ ಮಾಡುತ್ತಾರೆ ಆದ್ದರಿಂದ ತಮ್ಮ ಮೊಬೈಲಿಗೆ ಎಪಿಕೆ ಫೈಲ್...
ಮೂಡುಬಿದಿರೆ

ಫ್ರೆಂಡ್ಸ್ ಇಲೆವೆನ್ ಬೆದ್ರ ಅಧ್ಯಕ್ಷರಾಗಿ ರಘುವೀರ್ ದೇವಾಡಿಗ, ಗೌರವಾಧ್ಯಕ್ಷರಾಗಿ ಅಶ್ವಿನ್ ಪಿರೇರಾ

Madhyama Bimba
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಫ್ರೆಂಡ್ಸ್ ಇಲೆವೆನ್ ಬೆದ್ರ ಸಂಘಟನೆಯ ಅಧ್ಯಕ್ಷರಾಗಿ ರಘುವೀರ್ ದೇವಾಡಿಗ ಹಾಗೂ ಗೌರವಾಧ್ಯಕ್ಷರಾಗಿ ಅಶ್ವಿನ್ ಜೆ.ಪಿರೇರಾ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಸನ್ನ ಹೆಗ್ಡೆ,ರಘುಪತಿ, ಕಾರ್ಯದರ್ಶಿಯಾಗಿ ಜಯರಾಮ,ಜೊತೆ ಕಾರ್ಯದರ್ಶಿಗಳಾಗಿ ಅಖಿಲ್ ಸಾಲ್ಯಾನ್ ಮತ್ತು...
ಮೂಡುಬಿದಿರೆ

ಸಿವಿಲ್ ಇಂಜಿನಿಯರ್ ಸತೀಶ್ ಹೆಗ್ಡೆ ನಿಧನ

Madhyama Bimba
ಮೂಡುಬಿದಿರೆ:ತಾಲ್ಲೂಕಿನಲ್ಲಿ ಸುಮಾರು ಎರಡು ದಶಕಗಳ ಕಾಲ ಸಿವಿಲ್ ಇಂಜಿನಿಯರಾಗಿ ಸೇವೆ ಸಲ್ಲಿಸಿದ್ದ ಬೆಳ್ತಂಗಡಿ ತಾಲ್ಲೂಕಿನ ಆಳದಂಗಡಿ ಗ್ರಾಮದ ನಾವೂರಗುತ್ತು ಸತೀಶ್ ಹೆಗ್ಡೆ(57)ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಸಿವಿಲ್ ಇಂಜಿನಿಯರಾಗಿದ್ದ ಅವರು ವಾಣಿಜ್ಯ ಬ್ಯಾಂಕ್ ಗಳಿಗೆ ಹಾಗು...
ಮೂಡುಬಿದಿರೆ

ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳ ನೇಮಕ ಹಾಗೂ ಪದಗ್ರಹಣ ಸಮಾರಂಭ

Madhyama Bimba
ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು. 22ರಂದು ನಡೆಯಿತು. ರೋಟರಿ ಶಾಲೆಯ ಸಂಚಾಲಕರಾದ ಪ್ರವೀಣ್ ಚಂದ್ರ ಜೈನ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ...
ಮೂಡುಬಿದಿರೆ

ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆಯಲ್ಲಿ ಆಳ್ವಾಸ್ ತಂಡದ ಸಾಧನೆ

Madhyama Bimba
ಮೂಡುಬಿದಿರೆ: ಕರ್ನಾಟಕ ಅಮೆಚೂರ್ ಮಲ್ಲಕಂಬ ಅಸೋಸಿಯೇಷನ್, ಲಕ್ಷ್ಮೇಶ್ವರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಮತ್ತು ಧಾರವಾಡ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಜುಲೈ 11 ಮತ್ತು 12ರಂದು ಬೆಂಗಳೂರು...
ಕಾರ್ಕಳ

ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ್‍ಯಾಂಕ್‌ನೊಳಗೆ ಸ್ಥಾನ

Madhyama Bimba
ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಆರ್ಕಿಟೆಕ್ಚರ್ ವಿಭಾಗದಲ್ಲಿ ಉನ್ನತ ರ್‍ಯಾಂಕ್‌ಗಳನ್ನು ಗಳಿಸಿದ್ದಾರೆ. ಕ್ರಿಯೇಟಿವ್ ನ ವಿದ್ಯಾರ್ಥಿಗಳಾದ ಭೂಮಿಕಾ...
Blog

ಉಡುಪಿ ಜಿಲ್ಲೆಯಲ್ಲಿ ನಾಳೆ ಶನಿವಾರ ಶಾಲೆಗಳಿಗೆ ರಜೆ

Madhyama Bimba
ವಿಪರೀತ ಮಳೆ ಮುನ್ಸೂಚನೆ ನಿಟ್ಟಿನಲ್ಲಿ ನಾಳೆ ಶನಿವಾರ ಜುಲೈ 25 ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪದವಿ ಪೂರ್ವ, ಡಿಪ್ಲೋಮ, ಐ ಟಿ ಐ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ...
ಮೂಡುಬಿದಿರೆ

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ  ಎಚ್ ಪಿ ವಿ ಲಸಿಕಾ ಜಾಗೃತಿ ಕಾರ್ಯಕ್ರಮ

Madhyama Bimba
ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಎಚ್ ಪಿ ವಿ ಲಸಿಕಾ ಜಾಗೃತಿ ಕಾರ್ಯಕ್ರಮವು ಉಪಯುಕ್ತ ಮಾಹಿತಿಯೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ಗರ್ಭಕಂಠದ ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿರುವ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಸೋಂಕನ್ನು ತಡೆಗಟ್ಟುವಲ್ಲಿ ಎಚ್‌ಪಿವಿ ಲಸಿಕೆ...

This website uses cookies to improve your experience. We'll assume you're ok with this, but you can opt-out if you wish. Accept Read More