ಹೆಬ್ರಿ: ಯುವತಿಯೋರ್ವರಿಗೆ ಪೈನಾನ್ಸ್‌ನಲ್ಲಿ ಹಣ ಕೊಡಿಸುವುದಾಗಿ ಹೇಳಿ ಚಿನ್ನವನ್ನು ಪಡೆದುಕೊಂಡು ಹಣವನ್ನು ಕೊಡದೆ ಮೋಸ ಮಾಡಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ಶೃತಿ (32), ಇವರು 2025, ಫೆಬ್ರವರಿ 23ರಂದು...
ಕುಂದಾಪುರ ತಾಲೂಕು ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್‌ರವರ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ಆಪಾದಿತ ಡಾ ಮಹೇಂದ್ರ ಕುಮಾರ್ ಶೆಟ್ಟಿಯವರ ಮೇಲೆ ಪ್ರಕರಣ ದಾಖಲಾಗಿದೆ. ಹಿಂದೆ ಕುಂದಾಪುರ ಸರಕಾರಿ ಆಸ್ಪತ್ರೆಯ ಶಸ್ತ್ರ...
ಮೂಡುಬಿದಿರೆ: ಶ್ರೀ ಗಣೇಶೋತ್ಸವ ಟ್ರಸ್ಟ್ ಮೂಡುಬಿದಿರೆ (ರಿ) ಇದರ 63 ನೇ ವರುಷದ ಸಾರ್ವಜನಿಕ ಶ್ರೀಗಣೇಶೋತ್ಸವ ಪ್ರಯುಕ್ತ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಕ್ರೀಡಾ ಸ್ಪರ್ಧೆಗಳು: ಆಗಸ್ಟ್ 23 ಆದಿತ್ಯವಾರ ಆಳ್ವಾಸ್ ವಿದ್ಯಾಗಿರಿಯಲ್ಲಿ ಕಬಡ್ಡಿ ಪಂದ್ಯಾಟ,...
ಕಾರ್ಕಳ: ಕಾರ್ಕಳ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್ & ಪಿಯು ಕಾಲೇಜಿನ 5ನೇ ತರಗತಿಯ ವಿದ್ಯಾರ್ಥಿ ದೈವಿಕ್ ಭಂಡಾರಿ ಮೂರನೇ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಕೊಂಪೀಟ್-5.0ರಲ್ಲಿ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು...
ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಶ್ರೀ ನಾರಾಯಣಗುರು ಸೇವಾದಳ ಹಾಗೂ ಶ್ರೀ ನಾರಾಯಣಗುರು ಮಹಿಳಾ ಘಟಕದ ನೇತೃತ್ವದಲ್ಲಿ ಸೆ. 6ರಂದು ಬ್ರಹ್ಮಶ್ರೀ ನಾರಾಯಣ ಗುರುವಿನ 172ನೇ ಜನ್ಮದಿನಾಚರಣೆ, ಮೂರ್ತಿ ಪ್ರತಿಷ್ಠಾಪನೆಯ 40ನೇ...
ಕೃಷಿಯಿಂದ ಯುವ ಜನತೆ ದೂರ ಹೋಗುತ್ತಿರುವ ಈ ಕಾಲ ಘಟ್ಟದಲ್ಲಿ ಯುವ ಸಮುದಾಯವನ್ನು ಕೃಷಿಯತ್ತ ಆಕರ್ಷಿಸಲು ಈ ’ಕೆಸರ್‌ಡ್ ಗೊಬ್ಬುಲು’ ಕಾರ್ಯಕ್ರಮ ಪ್ರೇರಣೆ ಎಂದು ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ....
ಹೆಬ್ರಿ : ಗ್ರಾಮ ಆಡಳಿತಾಧಿಕಾರಿಯಾಗಿ ರಾಚಪ್ಪಜಿ ಅವರು ನೀಡಿದ ಸೇವೆಯ ಜನರ ಮನದಲ್ಲಿದೆ, ಸರ್ಕಾರದ ಸೇವೆಯಲ್ಲಿ ಅವರು ಜನರ ಪ್ರೀತಿಯನ್ನು ಗಳಿಸಿದ್ದಾರೆ. ಕಚೇರಿಗೆ ಬಂದವರ ಸಮಸ್ಯೆಯನ್ನು ಆಲಿಸಿ ನೀಡಿದ ಸೇವೆ ಸದಾ ಸ್ಮರಣಿಯ, ಕಂದಾಯ...
ಹೆಬ್ರಿ : ಹೆಬ್ರಿ ತಾಲ್ಲೂಕು ಕುಲಾಲ ಸಂಘದ ವತಿಯಿಂದ ೨ನೇ ವರ್ಷದ ‘ಆಟಿಡೊಂಜಿ ಕುಲಾಲ ಕೂಟ-2026’ ಕಾರ್ಯಕ್ರಮ ಇತ್ತೀಚೆಗೆ ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ಜರುಗಿತು. ಸಂಘದ ಗೌರವಾಧ್ಯಕ್ಷರಾದ ಭೋಜ ಕುಲಾಲ್ ಬೇಳಂಜೆ ಸಮಾಜದ ಒಗ್ಗಟ್ಟು...
ಕಾರ್ಕಳ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಕೂಟದಲ್ಲಿ ನಿಟ್ಟೆ ಕ್ರೀಡಾಪಟುಗಳು ಸಾಧನೆಯನ್ನು ಮಾಡಿರುತ್ತಾರೆ. ಎನ್‌ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಚಿರಾಗ್ ಪೂಜಾರಿ 200 ಮೀ ವಿಭಾಗದಲ್ಲಿ ಚಿನ್ನದ ಪದಕ ಮತ್ತು...
ಉಡುಪಿ ಜಿಲ್ಲೆ, ಫುಟ್ಬಾಲ್ ಅಸೋಸಿಯೇಷನ್ ಹಾಗೂ ನಿಟ್ಟೆ ವಿದ್ಯಾ ಸಂಸ್ಥೆಯವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಿಟ್ಟೆ ಬಿಸಿ ಆಳ್ವ ಕ್ರೀಡಾಂಗಣದಲ್ಲಿ ನಡೆಸಿದ ಫುಟ್ಬಾಲ್ ಪಂದ್ಯಾಟದಲ್ಲಿ ಜೇಸಿ ಇಂಟರ್ ರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ...
This website uses cookies to improve your experience. We'll assume you're ok with this, but you can opt-out if you wish. AcceptRead More