Author : Madhyama Bimba

790 Posts - 0 Comments
ಕಾರ್ಕಳಹೆಬ್ರಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ...
ಕಾರ್ಕಳ

ಸಾಣೂರು ಯುವಕ ಮಂಡಲ ವಾರ್ಷಿಕೋತ್ಸವ

Madhyama Bimba
ಕಾರ್ಕಳ: ಸಾಣೂರು ಯುವಕ ಮಂಡಲ 72ನೇ ವಾರ್ಷಿಕೋತ್ಸವ ಹಾಗೂ ಶ್ರೀ ವಾಣಿ ಯಕ್ಷಗಾನ ಸಭಾ ಯುವಕ ಮಂಡಲ ಇದರ 55ನೇ ವಾರ್ಷಿಕೋತ್ಸವವು ಶ್ರೀ ಪಟೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದಲ್ಲಿ ನಡೆಯಿತು....
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ಆಟೋಕ್ರಾಸ್ ಎಕ್ಸ್ 2026 ರೇಸ್

Madhyama Bimba
ಮೂಡುಬಿದಿರೆಯ ಕಲ್ಲಬೆಟ್ಟು ಮಹಮ್ಮಾಯಿ ದೇವಸ್ಥಾನ ಮುಂಭಾಗ ಇರುವ ಪಂಚರತ್ನ ಗ್ರೌಂಡ್ ನಲ್ಲಿ 2026ರ ಜನವರಿ 3 ಮತ್ತು 4ರಂದು ಅಟೋಕ್ರಾಸ್ ಎಕ್ಸ್ ನಡೆಯಲಿದೆ ಎಂದು ಸ್ಪರ್ಧೆಯ ಪ್ರವರ್ತಕ ಅಕ್ಷಯ್ ಕೆ ಜೈನ್ ತಿಳಿಸಿದ್ದಾರೆ. ದೇಶದಾದ್ಯಂತದಿಂದ...
ಕಾರ್ಕಳಹೆಬ್ರಿ

ಅಜೆಕಾರು: ನೇಮೊಟ್ಟು ದಿ| ಸಂಪಾವತಿ ಶೆಡ್ತಿಯವರ ಸ್ಮರಣಾರ್ಥ ಬಸ್ಸುತಂಗುದಾಣ ಉದ್ಘಾಟನೆ

Madhyama Bimba
  ಅಜೆಕಾರು ಪದ್ಮನಗರದ “ಜ್ಞಾನಸುಧಾ” ಆವರಣದಲ್ಲಿ ನೇಮೊಟ್ಟು ದಿವಂಗತ ಸಂಪಾವತಿ ಶೆಡ್ತಿಯವರ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಲಾದ ಬಸ್ಸುತಂಗುದಾಣದ ಉದ್ಘಾಟನಾ ಸಮಾರಂಭವು ಜ.2 ಶುಕ್ರವಾರ ನೆರವೇರಿತು. ಕಾರ್ಯಕ್ರಮವನ್ನು ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಅಜೆಕಾರು...
ಮೂಡುಬಿದಿರೆ

ಹೊಸಬೆಟ್ಟು ಗ್ರಾ. ಪಂ. ನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Madhyama Bimba
ಮೂಡುಬಿದಿರೆ : ಹೊಸಬೆಟ್ಟು ಗ್ರಾಮ ಪಂಚಾಯತ್ ನ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಶುಕ್ರವಾರ ಶಿಲಾನ್ಯಾಸಗೈದರು. ಹೊಸಬೆಟ್ಟು ಗ್ರಾ. ಪಂ. ಅಧ್ಯಕ್ಷೆ ಸೌಮ್ಯ ಸದಾಶಿವ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕೆ.ಅಭಯಚಂದ್ರ...
ಕಾರ್ಕಳ

ನೀರೆ ಗ್ರಾಮ ಪಂಚಾಯತ್‌ನಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ

Madhyama Bimba
ಕಾರ್ಕಳ ನೀರೆ ಗ್ರಾಮ ಪಂಚಾಯತ್‌ನಲ್ಲಿ 2025-26ನೇ ಸಾಲಿನ ವರ್ಗ -1ರ ಅನುದಾನದಲ್ಲಿನ ಶೇಕಡಾ 25ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅನುದಾನದಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಚ್ಚಿದಾನಂದ ಎಸ್...
ಮೂಡುಬಿದಿರೆ

ಜ. 4ರಂದು ಅಲ್ ಬಿರ್ ಇಂಟರ್ನ್ಯಾಶನಲ್ ಸ್ಕೂಲ್ ನೂತನ ಕಟ್ಟಡ ಲೋಕಾರ್ಪಣೆ, ‘ಕಿಡ್ಸ್ ಫೆಸ್ಟ್’ ಸಂಭ್ರಮ

Madhyama Bimba
ಮೂಡುಬಿದಿರೆ: ಕೋಟೆಬಾಗಿಲಿನಲ್ಲಿರುವ ಅಬ್ದುಲ್ ಜಬ್ಬಾರ್ ಉಸ್ತಾದ್ ಮೆಮೋರಿಯಲ್ ಅಲ್ ಬಿರ್ ಇಂಟರ್ನ್ಯಾಶನಲ್ ಸ್ಕೂಲ್‌ನ ನೂತನ ಶಾಲಾ ಕಟ್ಟಡದ ಲೋಕಾರ್ಪಣೆ ಹಾಗೂ ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಲ್ ಬಿರ್...
ಮೂಡುಬಿದಿರೆ

 ಶಾಸಕರಿಂದ ಪ್ರೆಸ್ ಕ್ಲಬ್ ಕಟ್ಟಡ ವೀಕ್ಷಣೆ

Madhyama Bimba
ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದ್ರಿ ಪ್ರೆಸ್ ಕ್ಲಬ್ ನಿಂದ ಪ್ರವಾಸಿ ಮಂದಿರದ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡದ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ...
ಮೂಡುಬಿದಿರೆ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿಗೆ ರಾಷ್ಟ್ರೀಯ ಕೈಗಾರಿಕಾ ಪ್ರಶಸ್ತಿ

Madhyama Bimba
ಡಿಜಿಟಲ್ ಮಾರ್ಕೆಟಿಂಗ್‌ ಅತ್ಯುತ್ತಮ ಅಭಿಯಾನಕ್ಕಾಗಿ ಸಿಐಐ (ಕಾನ್‌ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ) ಆಯೋಜಿತ ರಾಷ್ಟ್ರೀಯ ಸ್ಪರ್ಧೆಯಲ್ಲಿ ಅಗ್ರ ಪ್ರಶಸ್ತಿಯನ್ನು ಶ್ರೀ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿ ಮತ್ತು ಮೈಂಡ್‌ ಫುಲ್ ಕನ್ಸಲ್ಟಿಂಗ್, ಮಂಗಳೂರು ಇದರ...
ಮೂಡುಬಿದಿರೆ

ಮೂಡುಬಿದಿರೆ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba
ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026- 28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜ.1ರಂದು ನಡೆಯಿತು. ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ,ಜಿಲ್ಲಾ ಸಂಘದ...

This website uses cookies to improve your experience. We'll assume you're ok with this, but you can opt-out if you wish. Accept Read More