Author : Madhyama Bimba
780 Posts -
0 Comments
ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಗುಡ್ಡಗಾಡು ಓಟ- ಎರಡೂ ವಿಭಾಗದಲ್ಲೂ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿಭಾಗ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜು ಜಿಲ್ಲಾ ಮಟ್ಟದ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟ ಮಂಗಳೂರು ಸ್ಟ್ರಿಂಗ್ ಇನ್‌ಸ್ಟಿಟ್ಯೂಟ್ ಪ್ರಾಯೋಜಕತ್ವದಲ್ಲಿ ನೂಜಿಬಾಳ್ತಿಲದಲ್ಲಿ...
ಕಟ್ಟಡ ಕಾರ್ಮಿಕರ ಪಿಂಚಣಿ ಬಿಡುಗಡೆಗೆ ಆಗ್ರಹ: ವಸಂತ ಆಚಾರಿ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ 2024 ಆಗಸ್ಟ್ ಸಪ್ಟೆಂಬರ್ ತಿಂಗಳಿಂದ ಮಾಸಿಕ ಪಿಂಚಣಿ ಸಿಗುತ್ತಿಲ್ಲ ಕೂಡಲೇ ಪಿಂಚಣಿ ಹಣ ಬಿಡುಗಡೆಗೊಳಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್ ದ.ಕ...
ಕಡಂದಲೆ ಉಳುವೆ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ
ಕಡಂದಲೆ :ಶ್ರೀ ಆದಿಶಕ್ತಿ ದೇವಸ್ಥಾನ (ರಿ.) ಕಡಂದಲೆ ಉಳುವೆಯ ಶ್ರೀ ಆದಿಶಕ್ತಿ ದೇವಿಯ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ ನವರಾತ್ರಿ ಉತ್ಸವ ಸಂಭ್ರಮದಿಂದ ಸಂಪನ್ನಗೊಂಡಿತು. ವೇದಮೂರ್ತಿ ಕೆ.ಎನ್ ರಾಘವೇಂದ್ರ ಭಟ್ ಸಾರಥ್ಯದಲ್ಲಿ ದೇವಸ್ಥಾನದಲ್ಲಿ ಹತ್ತು ದಿನಗಳ...
ಅ. 28 ರಂದು ಸರಕಾರಿ ನೌಕರರ ಸಂಘದ ಚುನಾವಣೆ
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ 2024-2029ನೇ ಅವಧಿಗೆ ತಾಲೂಕು ನಿರ್ದೇಶಕರ, ಆಯ್ಕೆಗಾಗಿ ಚುನಾವಣೆ ಘೋಷಣೆ ಮಾಡಿದ್ದು ನಾಮ ಪತ್ರ ಸಲ್ಲಿಕೆ ಪ್ರಾರಂಭಗೊಂಡಿದೆ ಎಂದು ಸಂಘದ ಅಧ್ಯಕ್ಷ ನಾಗೇಶ್ ಎಸ್. ತಿಳಿಸಿದ್ದಾರೆ. ಮೂಡುಬಿದಿರೆ ಸರಕಾರಿ...
ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲೆಯಲ್ಲಿ GIGGLE & GROW’ ಮಕ್ಕಳ ಆಟದ ಮನೆಯ ಉದ್ಘಾಟನೆ
ಮೂಡುಬಿದಿರೆ ದಸರಾ ಹಬ್ಬದ ಶುಭ ಸಂದರ್ಭದಲ್ಲಿ ನವದುರ್ಗೆಯರ ಪ್ರತೀಕವಾದ ಒಂಬತ್ತು ಮಹಿಳಾ ಅತಿಥಿಗಳ ಉಪಸ್ಥಿತಿಯಲ್ಲಿ ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲೆಯ ನೂತನ `GIGGLE & GROW’’ ಆಟದ ಮನೆಯ ಉದ್ಘಾಟನೆಯು ವಿಜೃಂಭಣೆಯಿಂದ ನೆರವೇರಿತು. ನವದುರ್ಗೆಯರ ಕಲ್ಪನೆ...
ನಾರಾವಿ ಮಹಾ ಚಂಡಿಕಾ ಯಾಗ -2024: ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ
ಪಶ್ಚಿಮಘಟ್ಟದ ದಟ್ಟ ಕಾನನದ ತಪ್ಪಲಿನ ಪುಟ್ಟ ಸುಗ್ರಾಮ ನಾರಾವಿಯಲ್ಲಿ ನಡೆಯಲಿರುವ ಮಹಾ ಚಂಡಿಕಾ ಯಾಗ 22 ಡಿಸೆಂಬರ್ 2024 ಐತಿಹಾಸಿಕ ಧಾರ್ಮಿಕ ಕ್ಷಣಕ್ಕೆ ಭಕ್ತಿಯಕ್ಕರೆಯ ಕರೆಯೋಲೆ ನೀಡುವ ಭಕ್ತಿಯುದ್ದೇಶದ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮವು...
ಕಾರ್ಕಳ ಶ್ರೀ ಶಾರದಾ ಪೂಜಾ ಸಮಿತಿಯ ನೂತನ ಕಾರ್ಯಾಲಯ ಉದ್ಘಾಟನೆ
ಕಾರ್ಕಳ: ಕಾರ್ಕಳದ ಪ್ರತಿಷ್ಠಿತ ಜೈ ಹಿಂದ್ ಗೇಮ್ಸ್ ಕ್ಲಬ್ ಸದಸ್ಯರು 1979ರಲ್ಲಿ ಪ್ರಾರಂಭಿಸಿದ ಶ್ರೀ ಶಾರದಾ ಪೂಜಾ ಸಮಿತಿ ರಿಜಿಸ್ಟರ್ಡ್ ಕಾರ್ಕಳ ಇದರ ನೂತನ ಕಾರ್ಯಾಲಯವು ಅ. 06ರಂದು ಗಣ ಹೋಮ ಹಾಗೂ ಲಕ್ಷ್ಮಿ...
ಕಾರ್ಕಳದಲ್ಲಿ ಅಂದರ್ – ಬಾಹರ್ ಇಸ್ಪೀಟ್ ಜೂಜಾಟ: ಬಂಧನ
ಕಾರ್ಕಳ: ಅ. 13ರಂದು ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಎದುರುಗಡೆ ಹೊಸದಾಗಿ ನಿರ್ಮಾಣ ಆಗುತ್ತಿರುವ ಕಟ್ಟಡದ ಹಿಂಬದಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿರಿಸಿ ಅಂದರ್ – ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿಯಂತೆ ಕಾರ್ಕಳ...
ಬಜಗೋಳಿ ಸರಕಾರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಇಲ್ಲಿನ 12ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ...
