ಮೂಡುಬಿದಿರೆ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಅಕ್ಷಯ ತೃತೀಯ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ- ಇಂದು ಕೂಡ ನಡೆಯಲಿದೆ ಆಫರ್
ಮೂಡುಬಿದಿರೆ: ಆಭರಣಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಂಸ್ಥೆಯ...
