Author : Madhyama Bimba

1028 Posts - 0 Comments
ಕಾರ್ಕಳಹೆಬ್ರಿ

ಹೆಬ್ರಿ ಧಾರ್ಮಿಕ ಶಿಕ್ಷಣ ಶಿಬಿರಕ್ಕೆ ಪೇಜಾವರ ಶ್ರೀ ಭೇಟಿ

Madhyama Bimba
ಹೆಬ್ರಿ ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ಶ್ರೀ ಪೇಜಾವರ ಮಠ ಉಡುಪಿ, ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಬೆಂಗಳೂರು ಮತ್ತು ಶಿಬಿರ ಸಮಿತಿ ಹೆಬ್ರಿ ಇವರ ಸಹಯೋಗದಲ್ಲಿ ನಡೆಯುತ್ತಿರುವ ಧಾರ್ಮಿಕ ಶಿಕ್ಷಣ ಶಿಬಿರಕ್ಕೆ ಪೇಜಾವರ...
ಕಾರ್ಕಳ

ಕಾರ್ಕಳ: ಅಟೋರಿಕ್ಷಾಕ್ಕೆ ಕಾರು ಡಿಕ್ಕಿ

Madhyama Bimba
ಕಾರ್ಕಳ: ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ನಿಟ್ಟೆ ಸಮೀಪ ಅಟೋರಿಕ್ಷಾಕ್ಕೆ ಕಾರು ಡಿಕ್ಕಿಯಾಗಿ ರಿಕ್ಷಾದಲ್ಲಿದ್ದವರು ಗಾಯಗೊಂಡ ಘಟನೆ ಏ. 15ರಂದು ವರದಿಯಾಗಿದೆ. ಸಾಣೂರಿನ ರಿಚಾರ್ಡ್ ಸ್ವಿಕೇರ (61) ತನ್ನ ಅಟೋ ರಿಕ್ಷಾದಲ್ಲಿ ಕವಿತಾ ಮತ್ತು...
ಕಾರ್ಕಳ

ಸಿಬಿಎಸ್ಸಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರ ಶಾಲೆಗೆ ಶೇ. 100 ಫಲಿತಾಂಶ

Madhyama Bimba
ಕಾರ್ಕಳ: ಪ್ರಸಕ್ತ ಶೈಕ್ಷಣಿಕ ವರ್ಷ 2025-26ರ ಸಿಬಿಎಸ್ಸಿ ಹತ್ತನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರ ಶಾಲೆಯು ನಿರಂತರವಾಗಿ 100% ಫಲಿತಾಂಶವನ್ನು ಈ ವರ್ಷವೂ ಗಳಿಸುವುದರೊಂದಿಗೆ ಕಳೆದ ಹಲವಾರು ವರ್ಷಗಳಿಂದ ಗಳಿಸಿಕೊಂಡು...
ಕಾರ್ಕಳ

ಸಮಾಜ ಹಿತಕ್ಕಿಂತ ಕಾಂಗ್ರೆಸ್ ಓಲೈಕೆಯೇ ಅಣ್ಣಪ್ಪ ನಕ್ರೆ, ರಾಘವ ಕುಕ್ಕುಜೆ ಯವರಿಗೆ ಮುಖ್ಯವಾಯಿತೇ?-ಸಮುದಾಯದಕ್ಕೆ ಮೀಸಲಿಟ್ಟ ಹಣ ದುರ್ಬಳಕೆ ಆದಾಗ ಸೊಲ್ಲೆತ್ತಲಿಲ್ಲ ಯಾಕೆ?- ಸಮುದಾಯದ ತಾ.ಪಂ ಮಾಜಿ ಅಧ್ಯಕ್ಷ ಸುಂದರ್ ಬಿ. ಮತ್ತು ಸಂಜೀವ ಮಾಳ ತಿರುಗೇಟು

Madhyama Bimba
ಕಾರ್ಕಳ: ಅಣ್ಣಪ್ಪ ನಕ್ರೆ ಮತ್ತು ವಕೀಲ ರಾಘವ ಕುಕ್ಕುಜೆ ಅವರು ಇಂದು ಕಾಂಗ್ರೆಸ್ ಪ್ರೇರಣೆಯಿಂದ ಸಮಾಜದಲ್ಲಿ ವಿಷ ಬಿತ್ತಲು ಹೊರಟಿರುವುದು ಸರಿಯಲ್ಲ ಎಂದು ತಾ.ಪಂ. ಮಾಜಿ ಅಧ್ಯಕ್ಷ ಸುಂದರ್ ಬಿ. ಮತ್ತು ಮುಖಂಡರಾದ ಸಂಜೀವ...
ಮೂಡುಬಿದಿರೆ

ಆಳ್ವಾಸ್ ಸಿಬಿಎಸ್‌ಇಯಲ್ಲಿ 46ವಿದ್ಯಾರ್ಥಿಗಳು 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

Madhyama Bimba
ಮೂಡುಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್‌ಇ) ನಡೆಸಿದ ಹತ್ತನೆ ತರಗತಿಯ ಫಲಿತಾಂಶದಲ್ಲಿ ಸತತ ಆರನೇ ವರ್ಷ ಆಳ್ವಾಸ್ ಶಾಲೆಯು 100% ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶಾಲೆಯ 46 ವಿದ್ಯಾರ್ಥಿಗಳು 95%ಕ್ಕಿಂತ ಹೆಚ್ಚು ಅಂಕ...
ಮೂಡುಬಿದಿರೆ

ಆಯುಷ್ ಕುಲಾಲ್ ಪಿಯುಸಿಯಲ್ಲಿ ಶೇ 91.2ಅಂಕ

Madhyama Bimba
ಮೂಡುಬಿದಿರೆ ಕೆಲ್ಲಪುತ್ತಿಗೆ ಚಂದ್ರಹಾಸ ಕುಲಾಲ್ ಹಾಗೂ ಶ್ರೀಮತಿ ಕಸ್ತೂರಿಯವರ ಪುತ್ರ ಆಯುಷ್ ಕುಲಾಲ್ ಪ್ರಸಕ್ತ ಸಾಲಿನ ಪಿಯುಸಿಯಲ್ಲಿ ಶೇ 91.2ಅಂಕ ಗಳಿಸಿ ಸಾಧನೆಗೈದಿದ್ದಾರೆ. ಮೂಡುಬಿದಿರೆ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ಅವರು ಗಣಿತಶಾಸ್ತ್ರದಲ್ಲಿ ಅತೀ...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪಿಯುಸಿ ಸಾಧಕರಿಗೆ ಸನ್ಮಾನ

Madhyama Bimba
ಕಾರ್ಕಳ: ಇತ್ತೀಚೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರೋಟರಿ ಕ್ಲಬ್ ಕಾರ್ಕಳ ಸದಸ್ಯರ ಮಕ್ಕಳನ್ನು ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.’ ರೋಟೇರಿಯನ್ ಡಾ. ಪ್ರಭಾ ಹಾಗೂ ರೋಟೇರಿಯನ್ ನಿರಂಜನ್ ಜೈನ್ ಅವರ ಪುತ್ರ...
Blog

ಸಕಲೇಶಪುರ ಮಳಲಿಯಲ್ಲಿ ಕುಡಿಯುವ ನೀರಿನ ಅಭಾವ

Madhyama Bimba
ಸಕಲೇಶಪುರದ ಮಳಲಿ ಗ್ರಾಮದಲ್ಲಿ ಕುಡಿಯೋ ನೀರಿನ ಅಭಾವ ಸೃಷ್ಟಿಯಾಗಿದೆ. ಇಲ್ಲಿರುವ ಬೋರ್ ವೆಲ್ ಹಾಳಾಗಿದ್ದು ದುರಸ್ಥಿ ಮಾಡಿಲ್ಲ. ಹೀಗಾಗಿ ಬಹಳಷ್ಟು ತೊಂದರೆ ಉಂಟಾಗಿದೆ. ಇದರ ಬಗ್ಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಮತ್ತು ಪಂಚಾಯಿತಿ...
ಕಾರ್ಕಳ

ಕಾರ್ಕಳದ ನೂತನ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಗೆ ಶಾಸಕರ ಗೈರು: ಬೇಸರ ವ್ಯಕ್ತಪಡಿಸಿದ ದಲಿತ ಮುಖಂಡರು

Madhyama Bimba
ಕಾರ್ಕಳದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಿ.‌ಆರ್ ಅಂಬೇಡ್ಕರ್ ಭವನದಲ್ಲಿ ಕಾರ್ಕಳ ತಾಲೂಕು ಆಡಳಿತ ವತಿಯಿಂದ ಮೊದಲ ಬಾರಿಗೆ ಹಮ್ಮಿಕೊಳ್ಳಲಾದ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆಗೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಗೈರು ಹಾಜರಾಗಿರುವುದಕ್ಕೆ...
ಕಾರ್ಕಳ

ಕುಕ್ಕುಂದೂರು ಅರ್ಬಿಪಾದೆಯಲ್ಲಿ ಅಕ್ರಮ ಕಲ್ಲುಗಣಿಗಾರಿಕೆ: ಪ್ರಕರಣ ದಾಖಲು

Madhyama Bimba
ಕಾರ್ಕಳ: ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಎಂಬಲ್ಲಿರುವ ಸರ್ವೇ ನಂಬ್ರ 281 ರಲ್ಲಿರುವ ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಕಾರಿಕೆ ನಡೆಸುತ್ತಿರುವವರ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್...

This website uses cookies to improve your experience. We'll assume you're ok with this, but you can opt-out if you wish. Accept Read More