ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸ್ಶೆಟಿಗೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸಾಧನಾ ಪ್ರಶಸ್ತಿ
ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲಿ ಒಂದಾಗಿರುವ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಕ್ರೆಡಿಟ್‌ಕೋ-ಓಪರೇಟಿವ್ ಸೊಸೈಟಿ ಎಂದು ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನವರು...
