. ಕಲ್ಲಮುಂಡ್ಕೂರು ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ
ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಸುಧಾಕರ ಪೂಜಾರಿ ಆಯ್ಕೆಯಾಗಿದ್ದಾರೆ. ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 10 ಮಂದಿ ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಆಯ್ಕೆಯಾಗಿದ್ದರು....
