ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆಯ ಅನಿವಾರ್ಯತೆ: ವಿ. ಸುನಿಲ್ ಕುಮಾರ್
ಕಾರ್ಕಳ: ತನ್ನ ವಿವಿಧ ಯೋಜನೆ, ಅವೈಜ್ಞಾನಿಕ ನೀತಿಯಿಂದಾಗಿ ಜನತೆಯನ್ನು ದಿನೆದಿನೇ ಆರ್ಥಿಕವಾಗಿ ಹೀನಾಸ್ಥಿತಿಗೆ ಕೊಂಡೊಯ್ಯುತ್ತಿರುವ, ಹೆಸರಿಗಷ್ಟೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸುವ ಅನಿವಾರ್ಯತೆಯಿದೆ...