ಮುಡಾರು ರಾಮೇರು ಗುತ್ತು ಶಾಲೆ ಬಳಿ ಕಾರ್ ಒಂದು ಪಾದಾಚಾರಿ ಮೇಲೆ ಹರಿದು ಮೃತ ಪಟ್ಟ ಘಟನೆ ವರದಿ ಆಗಿದೆ. ಮಿಯ್ಯಾರು ಕಡಂಬಳ ನಿವಾಸಿ ಪಾಂಡು ಆಚಾರ್ಯ (62ವ)ಎಂಬವರು ಇಂದು ಸಾಯಂಕಾಲ ಹೊತ್ತಿಗೆ ನಡೆದುಕೊಂಡು...
ಮೂಡುಬಿದಿರೆ: ಮಾಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆ೦ಟ್ ವಿದ್ಯಾ ಸ೦ಸ್ಥೆಯಲ್ಲಿ ಗಾ೦ಧಿ ಜಯ೦ತಿಯ ಪ್ರಯುಕ್ತ ಹಮ್ಮಿಕೊ೦ಡಿದ್ದ ಸರ್ವಧರ್ಮ ಅರಿವು ಕಾರ್ಯಕ್ರಮವನ್ನು ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪ೦ಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳು ಉದ್ಘಾಟಿಸಿ ಆಶೀರ್ವಚನವನ್ನು...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಮತ್ತು ಮಂಗಳೂರು ದಕ್ಷಿಣ...
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಕಪಿತಾನಿಯೋ ಪದವಿಪೂರ್ವ ಕಾಲೇಜು ಮಂಗಳೂರು ಜಂಟಿ ಆಶ್ರಯದಲ್ಲಿ ಮಂಗಳೂರಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ...
“ಗಾಂಧೀಜಿಯವರು ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಂತವರು. ಬಾಲ್ಯದಿಂದಲೂ ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಪಾಲಿಸುವುದರ ಜೊತೆಗೆ, ತಾನುತೆಗೆದುಕೊಂಡ ಪ್ರತಿಜ್ಞೆಗಳನ್ನು ಜೀವನದುದ್ದಕ್ಕೂ ಪಾಲಿಸಿ ಸರಳತೆಯಿಂದ ಜೀವನ ನಡೆಸಿದರು. ರಾಷ್ಟ್ರಪಿತ, ಮಹಾತ್ಮಾ ಮೊದಲಾದ ಹೆಸರುಗಳಿಂದ...
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ತೆಳ್ಳಾರು ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು, ಸಾಹಿತಿ ಹಾಗೂ ಸ್ಥಳೀಯ...
ಸತ್ಯ ಮತ್ತು ಅಹಿಂಸೆಯ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನೇ ಮುಡುಪಾಗಿಟ್ಟ ಮಹಾತ್ಮಾ ಗಾಂದಿಜಿಯವರ ತತ್ವ ಸಿದ್ದಾಂತಗಳನ್ನು ಜಗತ್ತಿಗೆ ತಿಳಿಸುವುದರ ಜೊತೆಗೆ ಗಾಂಧಿಜೀಯವರ ಬಗ್ಗೆ ಸುಳ್ಳು ಅಪ ಪ್ರಚಾರ ಮಾಡುತ್ತಾ ಅವರ ತೇಜೋವಧೆ ಮಾಡುವವರ...
ಮೂಡುಬಿದಿರೆ : ಗಾಂಧೀಜಿ ಜಯಂತಿ ಪ್ರಯುಕ್ತ ಮೂಡುಬಿದಿರೆ ವಲಯ ಅರಣ್ಯ ಕಛೇರಿಯ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಕಛೇರಿ ಆವರಣದಲ್ಲಿ ಬುಧವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್...
ಮೂಡುಬಿದಿರೆ: ತಮ್ಮ ಕುಟುಂಬವನ್ನು ಉತ್ತಮವಾಗಿ ನಡೆಸಿಕೊಂಡು ಹೋಗಬೇಕಾದರೆ ದುಶ್ಚಟಗಳಿಂದ ಮುಕ್ತರಾಗಿ ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಕರೆ ನೀಡಿದರು. ಅವರು ಗಾಂಧಿ ಜಯಂತಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
This website uses cookies to improve your experience. We'll assume you're ok with this, but you can opt-out if you wish. AcceptRead More