Author : Madhyama Bimba

963 Posts - 0 Comments
Blog

ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ ಬಿಜೆಪಿ

Madhyama Bimba
ಕಾರ್ಕಳದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಇಂದು ತೊಡೆ ತಟ್ಟಿದೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಧಿಕ್ಕಾರ ಹಾಕತೊಡಗಿದ್ದಾರೆ.   ನಿನ್ನೆ ಶಾಸಕ ಸುನಿಲ್ ಕುಮಾರ್ ರವರು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಅವರು ರಾಜೀನಾಮೆ ಕೊಡಬೇಕು ಎಂದು...
ಮೂಡುಬಿದಿರೆ

ವಿಠಲ ನಾಯ್ಕ್ ಇನ್ನಿಲ್ಲ

Madhyama Bimba
ಬೆಳುವಾಯಿ ಹೋಮಲ್ಕೆ ಮಹಾಮ್ಮಾಯಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಗುಳಿಗ ದೈವದ ಪೂಜಾ ಕಾರ್ಯಗಳನ್ನು ನಡೆಸಿಕೊಂಡಿದ್ದ ವಿಠಲ ನಾಯ್ಕ್ ಅವರು ಆಗಸ್ಟ್ 31ರಂದು ನಿಧನರಾಗಿದ್ದಾರೆ. ಅವರು ದೇವಿನಗರ ನಿವಾಸಿಯಾಗಿದ್ದು, ಪತ್ನಿ ಮಕ್ಕಳು ಹಾಗೂ ಅಪಾರ ಬಂಧು...
Blog

ಶಾಸಕ ಸುನಿಲ್ ಕುಮಾರ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

Madhyama Bimba
    *ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸುತ್ತಿದ್ದ ಕಾರ್ಕಳ ಶಾಸಕರು ಪರಶುರಾಮನ ನಕಲಿ ಪ್ರತಿಮೆ ನಿರ್ಮಾಣ ಮಾಡಿದ ಪಾಪಕ್ಕಾಗಿ ರಾಜೀನಾಮೆ ನೀಡುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಗ್ರಹ ಮಾಡಿದೆ   ಇತ್ತೀಚೆಗೆ ದೇಶದ ರಾಜಕೀಯ...
ಕಾರ್ಕಳ

ಕೈಸ್ಟ್‌ಕಿಂಗ್: ಕರಾಟೆಯಲ್ಲಿ ಸುದೀಕ್ಷಾ ಪೂಜಾರಿ ಮತ್ತು ಅಕ್ಷಯ್ ಪ್ರಭು ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ವರ್ಧಮಾನ ಶಾಲೆ ಇವರ ವತಿಯಿಂದ ನಡೆದ ಕಾರ್ಕಳ ತಾಲೂಕು ಮಟ್ಟದ 17ರ ವಯೋಮಿತಿಯ ಬಾಲಕರ ವಿಭಾಗ ಹಾಗೂ ಬಾಲಕಿಯರ...
ಕಾರ್ಕಳ

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ ಅಪ್- ಬೆಸ್ಟ್‌ಗೋಲ್ ಗೋಲ್‌ಕೀಪರ್ ಅವಾರ್ಡ್ ಪಡೆದ ಪೂಜಿತ್ ಗೌಡ

Madhyama Bimba
ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜು ನಿಟ್ಟೆ ಇಲ್ಲಿ ಜಂಟಿ ಆಶ್ರಯದಲ್ಲಿ ಜರುಗಿದ, ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ...
ಮೂಡುಬಿದಿರೆ

ಸೆಪ್ಟೆಂಬರ್ 18: ಮಂಗಳೂರಿನಲ್ಲಿ ರಾಜ್ಯದ ಸಚಿವ ಸಂಪುಟ ಸಭೆ

Madhyama Bimba
ಮೂಡುಬಿದಿರೆ: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ವ್ಯವಸ್ಥೆ ರೂಪಿಸುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಸಚಿವ ಸಂಪುಟ...
ಮೂಡುಬಿದಿರೆ

ಆಳ್ವಾಸ್ ನುಡಿಸಿರಿ-ವಿರಾಸತ್: ಎರಡನೇ ಪೂರ್ವಭಾವಿ ಸಭೆ

Madhyama Bimba
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವಾದ ಆಳ್ವಾಸ್ ನುಡಿಸಿರಿ-ವಿರಾಸತ್‌ನ್ನು ಅರ್ಥಪೂರ್ಣ ಹಾಗೂ ವೈವಿಧ್ಯಮಯವಾಗಿ ರೂಪಿಸುವ ನಿಟ್ಟಿನಲ್ಲಿ ಹಂಸನಗರದ ಶೋಭಾ ಅತಿಥಿಗೃಹದಲ್ಲಿ ಎರಡನೇ ಹಂತದ ಪೂರ್ವಭಾವಿ...
ಕಾರ್ಕಳಹೆಬ್ರಿ

ಶಿವಪುರ ಬಿಲ್ಲವ ಸಂಘದಲ್ಲಿ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ

Madhyama Bimba
ಶಿವಪುರ : ಬಿಲ್ಲವರ ಸೇವಾ ಸಂಘ (ರಿ.), ಶಿವಪುರದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಭಾನುವಾರ ಶಿವಪುರದ ಶ್ರೀ ಶಂಕರ ಸಭಾಭವನದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗುರು ಪೂಜೆ, ವಿದ್ಯಾರ್ಥಿ ವೇತನ...
ಮೂಡುಬಿದಿರೆ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಶಿರ್ತಾಡಿ:  ದತ್ತಿ ನಿಧಿ ಸಂಚಾಲಕರಾಗಿ ವಸಂತ ಪೂಜಾರಿ,  ಕ್ರೀಡಾ ಉಸ್ತುವಾರಿ ಸಮಿತಿ ಅಧ್ಯಕ್ಷರಾಗಿ ನಾಭಿರಾಜ್ ಸುವರ್ಣ

Madhyama Bimba
ಶಿರ್ತಾಡಿ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ (ರಿ )ಶಿರ್ತಾಡಿ ಮತ್ತು ಮಹಿಳಾ ಘಟಕ ಇದರ ವಿಶೇಷ ಸಭೆಯು ಆಗಸ್ಟ್ 30ರಂದು ಸಂಘದ ಅಧ್ಯಕ್ಷರಾದ ಸೋಮನಾಥ ಶಾಂತಿಯವರ ಅಧ್ಯಕ್ಷತೆಯಲ್ಲಿ ಸಭಾಗೃಹ ದಲ್ಲಿ ಜರಗಿತು. ಶ್ರೀ...
ಮೂಡುಬಿದಿರೆ

ಪ್ರಿಯದರ್ಶಿನಿ ಸೊಸೈಟಿಯ ಸಾಮಾಜಿಕ ಕಾರ್ಯ ಶ್ಲಾಘನೀಯ: ಅಭಯಚಂದ್ರ

Madhyama Bimba
ಮೂಡುಬಿದಿರೆ: ಪ್ರಿಯದರ್ಶಿನಿ ಕೊಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ಮೂಡುಬಿದಿರೆ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗು ಉಚಿತ ವೈದ್ಯಕೀಯ ಶಿಬಿರವು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಡಂಗಲ್ಲು ರಾಣೆಯಾರ್ ಸಭಾಭವನದಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು...

This website uses cookies to improve your experience. We'll assume you're ok with this, but you can opt-out if you wish. Accept Read More