ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ-ಆಳ್ವಾಸ್‌ಗೆ ಇಂಜಿನಿಯರ್ ಕಾಲೇಜಿಗೆ ಪ್ರಶಸ್ತಿ
ಮೂಡುಬಿದಿರೆ: ಮೈಸೂರಿನ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಿಳೆಯರ ಕಾಲೇಜು ವತಿಯಿಂದ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಮಹಿಳಾ ತಂಡವು ಪ್ರಥಮ...
