ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲೆಯ ಮಣಿಪಾಲದ 41 ವರ್ಷದ ಪ್ರಣವ್ ಹೆಗ್ಡೆ ಅವರನ್ನು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬ ಅಂಗಾಂಗಗಳನ್ನು ದಾನ ಮಾಡಿ ಹಲವು ರೋಗಿಗಳಿಗೆ...
