ನೀರೆ ಬೈಲೂರು ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಸಾಧನಾ ಪ್ರಶಸ್ತಿ
ನೀರೆ ಬೈಲೂರು: ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಸಂಘದ ಶ್ರೇಷ್ಠ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು....
