ಕಾರ್ಕಳದಲ್ಲಿ ಹಿಂದೂ ವಿರೋಧಿ ಕೃತ್ಯ – ತಹಸೀಲ್ದಾರ್ ರಿಗೆ ಮನವಿ ಮಾಡಿದ ಸಂಘಟನೆಗಳು
ಕಾರ್ಕಳ ತಾಲೂಕಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಹಿಂದೂ ವಿರೋಧಿ ಕೃತ್ಯಗಳ ಹಾಗೂ ಹಿಂದೂಗಳ ಭಾವನೆಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರದ ವಿರುದ್ಧ ಪೋಲಿಸ್ ಇಲಾಖೆ ಕೈಗೊಂಡ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟನೆ ಕೋರಿ...
