ಭಾಂದವ ಕಪ್2026: ಕ್ರೈಸ್ಟ್ಕಿಂಗ್ ಶಾಲೆಯ ಬಾಲಕಿಯರ ವಾಲಿಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ
ಕಾರ್ಕಳ: ಬೆಂಗಳೂರಿನ ಕಿತ್ತೂರು ರಾಣಿ ಚೆನ್ನಮ್ಮ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಭಾಂದವ ಕಪ್ 2026, ಪ್ರಾಥಮಿಕ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ...
