ಗಣೇಶ್ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ – ಸಂಭ್ರಮದ ಕಾರ್ಯಕ್ರಮ
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ...
