Author : Madhyama Bimba

790 Posts - 0 Comments
ಕಾರ್ಕಳಹೆಬ್ರಿ

ಆನ್‌ಲೈನ್ ವಂಚನೆ: ರೂ 2,19,500 ಕಳೆದುಕೊಂಡ ನಾಡ್ಪಾಲಿನ ವ್ಯಕ್ತಿ

Madhyama Bimba
ಹೆಬ್ರಿ: ಆನ್‌ಲೈನ್ ವಂಚನೆಯಿಂದ ವ್ಯಕ್ತಿಯೋರ್ವರು ರೂ. 2,19,500 ಕಳೆದುಕೊಂಡ ಘಟನೆ ವರದಿಯಾಗಿದೆ. ನಾಡ್ಪಾಲು ಗ್ರಾಮದ ರಮೇಶ (32) ಹಣ ಕಳೆದುಕೊಂಡವರು. ರಮೇಶರವರಿಗೆ ಜ. 02ರಂದು ರವಿ ಕುಮಾರ್ ಎಸ್ ಎಂಬ ವ್ಯಕ್ತಿ ಪೋನ್ ಮಾಡಿ...
ಕಾರ್ಕಳ

ನಿಟ್ಟೆ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್‌ಗೆ ಕಾರು ಡಿಕ್ಕಿ

Madhyama Bimba
ಕಾರ್ಕಳ: ನಿಟ್ಟೆ ಫಾರ್ ಎವರ್ ಹೋಟೆಲ್ ಎದುರುಗಡೆ ಕಾರ್ಕಳ -ಪಡುಬಿದ್ರಿ ರಾಜ್ಯ ಹೆದ್ದಾರಿ ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಜ. 08ರಂದು ವರದಿಯಾಗಿದೆ. ಸ್ಕೂಟರ್ ಸವಾರ...
ಮೂಡುಬಿದಿರೆ

 ಮಿಜಾರು ಶಾಲಾ ಕಟ್ಟಡಕ್ಕೆ ಆಟದ ಮೈದಾನ ಬಳಕೆಗೆ ಗ್ರಾಮಸ್ಥರ ವಿರೋಧ

Madhyama Bimba
ಮೂಡುಬಿದಿರೆ ಸಮೀಪದ ಮಿಜಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನದಲ್ಲಿ ಹೊಸ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿರುವ ಶಾಲಾ ಆಡಳಿತ ಮಂಡಳಿಯ ನಿರ್ಧಾರವನ್ನು ತೋಡಾರು, ಬಡಗಮಿಜಾರು ಮತ್ತು ತೆಂಕಮಿಜಾರು ಗ್ರಾಮಸ್ಥರು ಆಕ್ಷೇಪಿಸಿದ್ದಾರೆ. ಮೂಡುಬಿದಿರೆ ಪ್ರೆಸ್ ಕ್ಲಬ್ನಲ್ಲಿ...
ಕಾರ್ಕಳ

ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯ ಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ...
Blog

ಪರಶುರಾಮ ಥೀಮ್ ಪಾರ್ಕ್ – ಜಿಲ್ಲಾಧಿಕಾರಿ ಆದೇಶ

Madhyama Bimba
ಬೈಲೂರು ಯರ್ಲಪಾಡಿಯ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆಯನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಲಿಖಿತ ಪತ್ರ ನೀಡಿರುವ ಅವರುಈ ಪಾರ್ಕ್‌ನಲ್ಲಿ...
ಕಾರ್ಕಳ

ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿ: ಅರ್ಜಿ ಆಹ್ವಾನ

Madhyama Bimba
ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಮೈಸೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯವು ಕನ್ನಡ ಬಾರದ ಸರ್ಕಾರಿ ನೌಕರರಿಗೆ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದ್ದು, ರಾಜ್ಯದಲ್ಲಿರುವ ನಗರಸಭೆ, ಕ.ವಿ.ಪ್ರ.ನಿ.ನಿ,...
ಕಾರ್ಕಳ

ಕಾರ್ಕಳ ಬೈಲೂರು ಕಣಜಾರು ಪಳ್ಳಿ ಮಾರ್ಗದಲ್ಲಿ ಸ್ಥಗಿತಗೊಂಡ ಬಸ್ಸು ಪುನರಾರಂಭಕ್ಕೆ ಒತ್ತಾಯ

Madhyama Bimba
ಕಾರ್ಕಳ ಬೈಲೂರು ಕಣಜಾರು ಪಳ್ಳಿ ಮಾರ್ಗದಲ್ಲಿ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯಡಿ ಸಂಚರಿಸುತ್ತಿದ್ದ ಸರಕಾರಿ ಬಸ್ಸು ಇದೀಗ ಏಕಾಏಕಿ ಸ್ಥಗಿತಗೊಂಡಿದ್ದು ಕೂಡಲೇ ಪುನರಾರಂಭಿಸುವಂತೆ ಪಳ್ಳಿ ನಿಂಜೂರು ಗ್ರಾಮಸ್ಥರು ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಮನವಿ...
Blog

ದೆಹಲಿಯಲ್ಲಿ ನಡೆಯುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನಲ್ಲಿ ಭಾಗವಹಿಸಲು ಇನ್ನಾ ಮನು ಶೆಟ್ಟಿಗೆ ಅವಕಾಶ

Madhyama Bimba
ಜನವರಿ 9 ರಿಂದ 12 ರವರೆಗೆ ದೆಹಲಿಯ ಭಾರತ ಮಂಟಪಂ ನಲ್ಲಿ ನಡೆಯುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ 2026 ನಲ್ಲಿ ಭಾಗವಹಿಸಲು ಸತತ ದ್ವಿತೀಯ ಬಾರಿಗೆ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ...
ಕಾರ್ಕಳಹೆಬ್ರಿ

ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವ ವಿದ್ಯಾನಿಲಯ ಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ...
ಕಾರ್ಕಳ

ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮ ಮತ್ತು ಋಕ್ ಸಂಹಿತಾ ಮಹಾಯಾಗದ ಆಮಂತ್ರಣ ಪತ್ರ ಬಿಡುಗಡೆ

Madhyama Bimba
ಶಿವಪುರ : ಭಜನೆಗೆ ಅಪಾರವಾದ ಶಕ್ತಿಯಿದೆ, ದೇವರನ್ನು ಒಲಿಸಲು ಭಜನೆಯೇ ಸುಲಭದ ಮಾರ್ಗ, ಭಜನೆಯ ಮಹಾಶಕ್ತಿಯನ್ನು ಸದಾಶಿವ ಉಪಾಧ್ಯಾಯರು ಸೂರಿಮಣ್ಣಿನ ಪವಿತ್ರ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ್ದಾರೆ. ಆ ಭಜನೆ ಈಗ ಸುವರ್ಣ ಸಂಭ್ರಮದಲ್ಲಿರುವುದು ವಿಶೇಷವಾಗಿದೆ...

This website uses cookies to improve your experience. We'll assume you're ok with this, but you can opt-out if you wish. Accept Read More