ಕಾರ್ಕಳದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಯುವ ಕಾಂಗ್ರೆಸ್ ಅರೋಪ
ಕಾರ್ಕಳ:ಕಾರ್ಕಳದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಬಜೆಪಿಯು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದ್ದು ಕಳಪೆ ಕಾಮಗಾರಿಗಳನ್ನು ನಡೆಸಿ ಸರ್ಕಾರ ಮತ್ತು ಸಾರ್ವಜನಿಕರನ್ನು ಮೋಸಗೊಳಿಸುತ್ತಿದೆ ಎಂದು ಕಾರ್ಕಳ ಯುವ ಕಾಂಗ್ರೆಸ್ ಅರೋಪಿಸಿದೆ.ಡಿ. ೧೮ ರಂದು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ...
