ಎಳ್ಳಾರೆ ಮುಳ್ಳಾಡು ಮಹಿಳಾ ಮೋರ್ಚಾ ವತಿಯಿಂದ ನಿವೃತ್ತ ಶಿಕ್ಷಕ ಕೇಶವ ನಾಯಕ್‌ರಿಗೆ ಸನ್ಮಾನ
ಎಳ್ಳಾರೆ ಮುಳ್ಳಾಡು ಭೂತ್ ಸಂಖ್ಯೆ 40ರ ಮಹಿಳಾ ಮೋರ್ಚಾ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಶಿಕ್ಷಕರಾದ ಕೇಶವ ನಾಯಕ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಎಳ್ಳಾರೆ ಅಂಚೆ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್...
