ನೆಲ್ಲಿಕಾರು ಪಂಚಾಯತ್ ಮಾಜಿ ಅಧ್ಯಕ್ಷೆ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ ಆದೇಶ
ನೆಲ್ಲಿಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಉಪಾದ್ಯಕ್ಷರು ಶ್ರೀಮತಿ ಸುಶೀಲ ರವರು ಅಧಿಕಾರ ದುರುಪಯೋಗ ಮತ್ತು ಹಣ ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಸಾಬೀತಾಗಿರುವುದರಿಂದ ಅವರನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ...
