ಜ. 22:ಪಂಚಶಕ್ತಿ ಸಹಕಾರಿ ಸಂಘ ಸ್ವಂತ ಕಟ್ಟಡಕ್ಕೆ
ಮೂಡುಬಿದಿರೆಯಲ್ಲಿ ಹನ್ನೊಂದು ವರ್ಷಗಳ ಹಿಂದೆ ಪ್ರಾರಂಭಗೊಂಡು ಹನ್ನೆರಡನೇ ವರ್ಷಕ್ಕೆ ಮುಂದುವರಿಯುತ್ತಿರುವ ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ಮೂಡುಬಿದಿರೆ ಪುರಸಭಾ ಕಚೇರಿ ಮುಂಭಾಗದ ಫಾರ್ಚೂನ್ ನೀತಿ ಹೈಟ್ಸ್ ಕಟ್ಟಡದಲ್ಲಿ ಸ್ವಂತ ಕಚೇರಿಗೆ ಸ್ಥಳಾಂತರಗೊಳ್ಳಲಿದೆ...
