ಶ್ರೀ ರಾಮಪ್ಪ ಎಜುಕೇಶನ್ ಟ್ರಸ್ಟ್ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ಶ್ರೀ ರಾಮಪ್ಪ ಎಜುಕೇಶನ್ ಟ್ರಸ್ಟ್ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸೆ.03ರಂದು ಆಚರಿಸಲಾಯಿತು. ಈ ಪ್ರಯುಕ್ತ ಪುಟಾಣಿ ಮಕ್ಕಳಿಗಾಗಿ ಮುದ್ದು ಕೃಷ್ಣ – ಮುದ್ದು ರಾಧೆ ವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶಾಲೆಯ ಹಿತೈಷಿ, ಹಳೆಯ...
